ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27: ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಕನ್ನಡ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಪಡೆದುಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಹೇಳಿ ಕೇಳಿ ಡಿ ಬಾಸ್ ಅಪ್ಪಟ್ಟ ಪ್ರಾಣಿ ಪೇಮಿ. ಯಾವಾಗಲು ತಮ್ಮ ಮುದ್ದಿನ ಕುದುರೆಗಳ ಜೊತೆ ಕಾಲ ಕಳೆಯುತ್ತ, ಕಾಡು ಮೇಡು ಸುತ್ತುತ, ಹೊಸ ಹೊಸ ಸ್ಥಳಗಳಿಗೆ ಭೇಟಿ ನೀಡುವ ದರ್ಶನ್ ರವರು, ಕೆಲ ತಿಂಗಳ […]
ಮಂಗಳೂರು: ತುಳುನಾಡಿನ ದೈವ ಕೊರಗಜ್ಜನ ಆಶೀರ್ವಾದ ಪಡೆದ ಡಿ ಬಾಸ್ Read More »
ಕರಾವಳಿ, ಕರ್ನಾಟಕ









