ಅರಂತೋಡು: ಬೃಹತ್ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ
(ನ್ಯೂಸ್ ಕಡಬ) newskadaba.com ಅರಂತೋಡು, ಸೆ.26: ದ.ಕ ಜಿಲ್ಲಾ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್, ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮಾಭಿವೃದ್ದಿ ಪ್ರತಿಷ್ಠಾನ ಅರಂತೋಡು, ಪಠೇಲ್ ಚಾರಿಟೇಬಲ್ ಟ್ರಸ್ಟ್, ಮೆಡಿಕಲ್ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಇಂದು ತೆಕ್ಕಿಲ್ ಸಮುದಾಯ […]
ಅರಂತೋಡು: ಬೃಹತ್ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ಶಿಬಿರ Read More »
ಕರಾವಳಿ









