‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’ ಸಿಎಂ ಸಿದ್ದರಾಮಯ್ಯ ಘೋಷಣೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ […]


