ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14: ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ […]
ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ Read More »
ಕರ್ನಾಟಕ, ಕ್ರೈಮ್ ನ್ಯೂಸ್









