ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ
(ನ್ಯೂಸ್ ಕಡಬ) newskadaba.com ಕಡಬ, ಸೆ.13: ಜೇಸಿಐ ಕಡಬ ಕದಂಬ ಘಟಕವು ಜೆಸಿಐ ಸಪ್ತಾಹದ ಅಂಗವಾಗಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ 2 ನೇ ದಿನದ ಕಾರ್ಯಕ್ರಮ ಕಛೇರಿಯಲ್ಲಿ “ನೀರು ಉಳಿಸಿ- ಜೀವ ಉಳಿಸಿ” ಎಂಬ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ರವರು ಸ್ಟಿಕ್ಕರ್ ಬಿಡಿಗಡೆ ಮಾಡಿದರು. ಜೇಸಿ ಅಧ್ಯಕ್ಷ ಮೋಹನ್ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು. ಸುಪ್ತಾಹ ನಿರ್ದೇಶಕ ತಿರುಮಲೇಶ್ ಭಟ್ ಹೊಸಮಠ, […]
ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ Read More »
ಕರಾವಳಿ, ಕರ್ನಾಟಕ








