ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12 : ನಗರದಲ್ಲಿ ವಿವಿಧ ಕಡೆಗಳಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ವಿಪರೀತ ಮಳೆಯಿಂದ ಅನೇಕ ಮನೆಗಳ ಆವರಣಗಳ ಕುಸಿತ, ತೋಟಗಾರಿಕಾ ಬೆಳೆ ನಷ್ಟ, ವಿವಿಧ ಹಂತದಲ್ಲಿ ಹಾನಿ ಸಂಭವಿಸಿದೆ. ಈ ಪ್ರದೇಶದಲ್ಲಿ ಇಂದು ಮಾಜಿ ಶಾಸಕ ಐವನ್ ಡಿಸೋಜ ಭೇಟಿ ನೀಡಿ, ಪರಿಶೀಲಿಸಿದರು. ಸಂಕಷ್ಟಕ್ಕೊಳಗಾದವರಿಗೆ ಪುನರ್ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮಳೆಯಿಂದಾದ ನಷ್ಟವನ್ನು ಅಂದಾಯಿಸಿ, ಶಾಸಕರು ಮತ್ತು ಉಸ್ತುವಾರಿ ಸಚಿವರು ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕೆಂದು ಜಿಲ್ಲಾಡಳಿತಕ್ಕೆ […]
ಮಳೆಹಾನಿ ಪ್ರದೇಶಗಳಿಗೆ ಐವನ್ ಡಿಸೋಜ ಭೇಟಿ ➤ ಪುನರ್ ವ್ಯವಸ್ಥೆ ಕಲ್ಪಿಸಲು ಉಸ್ತುವಾ ಸಚಿವರಿಗೆ ಮನವಿ Read More »
ಕರಾವಳಿ, ಕರ್ನಾಟಕ









