ನ್ಯೂಸ್ ಕಡಬ

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ಕೊರೋನಾ ಮಹಾಮಾರಿ ಆತಂಕ ಉಂಟು ಮಾಡಿದ್ದರೂ, ಸರ್ಕಾರ ಹಾಗೂ ಜಿಲ್ಲಾಡಳಿತ ಅದನ್ನು ಸವಾಲಾಗಿ ಸ್ವೀಕರಿಸಿ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದ ನೆಹರು ಮೈದಾನದಲ್ಲಿ ಶನಿವಾರ ದ.ಕ ಜಿಲ್ಲಾ ಮಟ್ಟದ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಜನತೆಯ ಆರೋಗ್ಯ ರಕ್ಷಣೆಯಲ್ಲಿ ರಾಜಿ ಮಾಡಿಕೊಳ್ಳದೆ ಉತ್ಕೃಷ್ಟ ಚಿಕಿತ್ಸೆಯನ್ನು ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿದೆ. ಆತಂಕದ ನಡುವೆಯೂ ನೆಮ್ಮದಿ ಮೂಡಿಸುವಲ್ಲಿ ಸಫಲರಾಗಿದ್ದೇವೆ. ಲಾಕ್‌ಡೌನ್ […]

ಕೊರೋನಾ ಸಮರ್ಥ ನಿರ್ವಹಣೆ ➤ ಸಚಿವ ಕೋಟ ಸಂದೇಶ Read More »

ಕರಾವಳಿ, ಕರ್ನಾಟಕ

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ,16: 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಂದು ವಿಕೃತಿ ಮೆರೆದಿದ್ದಾರೆ.ಉತ್ತರ ಪ್ರದೇಶದ ಲಖೀಂ ಪುರ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಜಿಲ್ಲೆಯ ಹೊರ ವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಮನುಷ್ಯರು ಯಾರೂ ನೋಡಲಾಗದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.     ಈ ಪ್ರಕರಣ ಉತ್ತರ ಪ್ರದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಥಳೀಯರು ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಪ್ರತಿಭಟನೆಗೆ ಮುಂದಾಗಿದ್ದಾರೆ.ಪೊಲೀಸ್

13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ➤ ಕಣ್ಣು ಕಿತ್ತು, ನಾಲಗೆ ಕತ್ತರಿಸಿದ ದುರುಳರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಅಡ್ಡಿಯಾಗಿದೆ . ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.     ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.  ಧ್ವಜಾರೋಹಣವನ್ನು ಪಂಜ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ರೈ  ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷರಾದ ಕುರೀಯನ್

ಕಡಬ : ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ, ನಿವೃತ್ತ ಹವಾಲ್ದಾರ್, ಶಾಲೆಯ ಪ್ರಾಕ್ತನ ವಿದ್ಯಾರ್ಥಿಯಾದ ಸೋಮಶೇಖರ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಅವರ ತ್ಯಾಗ ಬಲಿದಾನಗಳು ನಮಗೆಲ್ಲರಿಗೂ ಕೂಡ ಪ್ರೇರಣಾದಾಯಕ ವಾಗಿರಲಿ ಕೊರೋನ ಆದಂತಹ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುವುದು ಕಷ್ಟವಾದರೂ, ಅಧ್ಯಾಪಕರು ಹಾಗೂ ಸಿಬ್ಬಂದಿ

ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್ Read More »

ಕರಾವಳಿ, ಕರ್ನಾಟಕ

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ

(ನ್ಯೂಸ್ ಕಡಬ) newskadaba.com ಕಡಬ, ಆ,15:  ದೇಶದಾದ್ಯಂತ ಕೊರೋನಾ ತನ್ನ ಕಬಂಧಬಾಹುವನ್ನು ಚಾಚಿಕೊಂಡಿದೆ. ಪರಿಣಾಮ ಈ ವರ್ಷದ ಎಲ್ಲ ಹಬ್ಬ ಹರಿದಿಗಳಿಗೆ ಕೋರೋನಾ ಮುಳುವಾಗಿದೆ. ಅದರಂತೆ ಇಂದು ಎಲ್ಲೆಡೆ ಸರಳವಾಗಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಲಾಯಿತು.   ಇದರ ಪ್ರಯುಕ್ತ ಬಿಳಿನೆಲೆ ಯುವಕ ಮಂಡಲ(ರಿ) ವತಿಯಿಂದ ಬಿಳಿನೆಲೆಯ ರಸ್ತೆ ಬದಿಯಲ್ಲಿನ ಹುಲ್ಲು ಹಾಗೂ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಸರಳವಾಗಿ ಆಚರಿಸಿದರು.    

ಬಿಳಿನೆಲೆ : ರಸ್ತೆ ಬದಿಯಲ್ಲಿನ ಪೊದೆಗಳನ್ನು ಕಡಿದು, ಸ್ವಚ್ಚಗೊಳಿಸುವ ಮೂಲಕ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆ Read More »

ಕರಾವಳಿ

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ , ಆ,15:  ಕೊರೋನಾ ಕರಿ ನೆರಳಿನ ನಡುವೆ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಆಗಮಿಸಿದ್ದು, . ಇದಕ್ಕೂ ಮುನ್ನ ರಾಜ್​ಘಾಟ್​ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್​ ಸಿಂಗ್

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ ➤ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್

(ನ್ಯೂಸ್ ಕಡಬ) newskadaba.com ಕಡಬ, ಆ,15:  ಕಡಬ ತಾಲೂಕು ಆಡಳಿತದ ವತಿಯಿಂದ ಕಡಬ  ಕಚೇರಿಯ ಮುಂಭಾಗದಲ್ಲಿ 74ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.   ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಧ್ವಜಾರೋಹಣ ನೆರವೇರಿಸಿ ಬಳಿಕ ಕಡಬದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ವಲ್ಸಮ್ಮ ಕೆ.ಟಿ., ಗಣೇಶ್ ಕೈಕುರೆ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಪುತ್ತೂರು ತಾಲೂಕು ಪಂಚಾಯತ್ ಮಾಜಿ

ಕಡಬ ತಾ. ಆಡಳಿತದ ವತಿಯಿಂದ ಸರಳವಾಗಿ ಸ್ವಾತಂತ್ರ್ಯೋತ್ಸ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ಕಡಬ ತಹಶೀಲ್ದಾರ್ Read More »

ಕರಾವಳಿ, ಕರ್ನಾಟಕ

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,14:  ಈ ಬಾರಿಯ SSLc  ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿದ್ಯಾರ್ಥಿ ಅನುಷ್ ಎ.ಎಲ್ ಇವರಿಗೆ ಕಡಬ ರೋಟರಿ ಕ್ಲಬ್ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅನುಷ ಎ.ಎಲ್ ರವರ ತಂದೆ ಲೋಕೇಶ್ ಎಣ್ಣೆ ಮಜಲು ರವರು ಸೇರಿದಂತೆ, ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀ ವಿ.ಯಂ ಕುರಿಯನ್, ಕಾರ್ಯದರ್ಶಿ ಇ.ಕೆ. ತೋಮಸ್, ಪ್ರಮುಖರಾದ ಹಾಜಿ ಮಹಮ್ಮದ್

SSLC ಟಾಪರ್ ಅನುಷ್ ಎ.ಎಲ್ ಗೆ ಕಡಬ ರೋಟರಿ ಕ್ಲಬ್ ವತಿಯಿಂದ ಸನ್ಮಾನ Read More »

ಕರಾವಳಿ

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ

(ನ್ಯೂಸ್ ಕಡಬ) newskadaba.com.ಕಾಸರಗೋಡು,ಆ.14:  ವಿಕೃತ ಮನಸ್ಸಿನ ಯುವಕನೊಬ್ಬ ತನ್ನ ಒಡ ಹುಟ್ಟಿದ ಸಹೋದರಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಲೆಗೈದು ನಂತರ ತನ್ನ ಹೆತ್ತವರಿಗೂ ಅದೇ ರೀತಿ ವಿಷ ಉಣಿಸಿದ ಪ್ರಕರಣವೊಂದು ವೆಳ್ಳರಿಕುಂಡು ಠಾಣೆ ವ್ಯಾಪ್ತಿಯ ಬಳಾಲ್ ನಲ್ಲಿ ತಡವಾಗಿ ವರದಿಯಾಗಿದೆ. ಎರಡು ವಾರಗಳ ಹಿಂದೆ ಘಟನೆ ನಡೆದಿದ್ದು .ವಿಷಪ್ರಾಶನದಿಂದ ಸಹೋದರಿ ಮೃತ ಪಟ್ಟಿದ್ದು ತಂದೆ ಜೀವನ್ಮರಣದ ಹೋರಾಟ ನಡೆಸುತಿದ್ದಾರೆ, ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ ಮನೆಯಲ್ಲೇ ತಯಾರಿಸಿದ ಐಸ್

ತನ್ನ ಸಹೋದರಿಗೆ ಐಸ್‌ ಕ್ರೀಮ್‌ನಲ್ಲಿ ವಿಷ ಕೊಟ್ಟು ಕೊಲೆಗೈದ ಸಹೋದರ➤ ವಿಕೃತ ಮನಸ್ಸಿನ ಯುವಕ ಇದೀಗ ಪೊಲೀಸ್‌ ಅತಿಥಿ Read More »

ಕ್ರೈಮ್ ನ್ಯೂಸ್
Scroll to Top