ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು
(ನ್ಯೂಸ್ ಕಡಬ) newskadaba.com ಕಡಬ, ಆ.05: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ. ಕಡಬ ತಾಲೂಕಿನ ಕೊಂಬಾರಿನಲ್ಲಿ ‘ಅಯೋಧ್ಯೆದಾರ್’ ಎಂದೇ ಗೌರವಪೂರ್ವಕವಾಗಿ ಎಲ್ಲರಿಂದಲೂ ಕರೆಯಲ್ಪಡುತ್ತಿದ್ದವರು ಶ್ರೀಯುತ ಮಾಯಿಲಪ್ಪ. 1990 ರಲ್ಲಿ ಆಯೋಧ್ಯೆಗೆ ತೆರಳಿ ರಾಮ ಮಂದಿರ ಕನಸು ಕಂಡ ರಾಮ ಭಕ್ತ ಕೊಂಬಾರು ಗದ್ದೆ ಶ್ರೀ ಮಾಯಿಲಪ್ಪ ಗೌಡರು. ಇವರು ಈಗ ರಾಮ […]
ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ ➤1990 ರಲ್ಲಿ ಅಯೋಧ್ಯೆಗೆ ತೆರಳಿದ್ದ ಕಡಬದ ರಾಮ ಭಕ್ತರು Read More »
ಕರಾವಳಿ, ಕರ್ನಾಟಕ









