ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24: ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್ ಸೋಮಾವಾರದಿಂದ ಪ್ರಾರಂಭವಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದವಾರದಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ರೋಗಲಕ್ಷಣ ಇಲ್ಲದ ಕೋವಿಡ್ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ ಮಾಡಲಾಗುತ್ತಿದ್ದು, ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳ ತಂಡ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆಯುಕ್ತರು ಬಿಐಇಸಿ ಕೋವಿಡ್ […]
ದೇಶದ ಅತೀ ದೊಡ್ಡ ಕೋವಿಡ್ ಕೇರ್ ಸೆಂಟರ್ ಸೋಮವಾರದಿಂದ ಆರಂಭ ➤ BBMP ಆಯುಕ್ತ ಮಂಜುನಾಥ್ ಪ್ರಸಾದ್ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









