ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!!
(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,425 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕದ ದೇಶದಲ್ಲಿ ದಾಖಲಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 11 ಲಕ್ಷ ದಾಟಿದೆ. ಸೋಂಕಿನಿಂದ ಒಂದು ದಿನದಲ್ಲಿ ದೇಶದಾದ್ಯಂತ 681 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ದೇಶದಲ್ಲಿ 3,90,459 ಸಕ್ರಿಯ ಪ್ರಕರಣಗಳಿದ್ದು, 7,00,087 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 11,18,043 ಕೋವಿಡ್ […]
ದೇಶದಲ್ಲಿ 11 ಲಕ್ಷ ಗಡಿ ದಾಟಿದ ಕೊರೋನಾ ಕೇಸ್.. !!! Read More »
ಕರಾವಳಿ









