ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು
(ನ್ಯೂಸ್ ಕಡಬ) newskadaba.com ಬೈಂದೂರು,ಜು.14: ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ […]
ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









