ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ
(ನ್ಯೂಸ್ ಕಡಬ) newskadaba.com.ಉಡುಪಿ,ಜು. 03 :ಕೊರೊನಾ ತನ್ನ ನಾಗಾಲೋಟ ಇದೇ ರೀತಿ ಮುಂದುವರಿಸುತ್ತಿದ್ದರೆ. ಇತ್ತ ಕೃಷ್ಣನ ದರ್ಶನವು ಮುಂದೂಡಲ್ಪಡುತ್ತಿದೆ. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ ಆರೋಗ್ಯದ ಈ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ಯತಿಗಳೇ ಪೂಜೆ ಮಾಡಿಕೊಂಡು […]
ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ Read More »
ಕರ್ನಾಟಕ








