ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ
(ನ್ಯೂಸ್ ಕಡಬ) newskadaba.com.ಉಡುಪಿ,ಜೂ.27:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯು ಮೂರು ವರ್ಷಗಳ ಬಳಿಕ ಮಾತೃಪೂರ್ಣ ಯೋಜನೆಯಲ್ಲಿ ಸಫಲತೆಯನ್ನು ಕಾಣುತ್ತಿದೆ. ಇದರೊಂದಿಗೆ ಸರಕಾರದ ಉದ್ದೇಶ ಯಶಸ್ವಿಯತ್ತ ಸಾಗುತ್ತಿದೆ. ಈ ಯೋಜನೆಯಡಿ ಬಿಸಿಯೂಟದ ಬದಲು ಸಾಮಗ್ರಿಗಳ ಕಿಟ್ ವಿತರಣೆ ಮಾಡುತ್ತಿರುವುದರಿಂದ ಕೋವಿಡ್-19ನ ನಡುವೆಯು ಅರ್ಹರಿಗೆ ಪೌಷ್ಟಿಕ ಆಹಾರ ಸರಿಯಾಗಿ ತಲುಪುತ್ತಿರುವುದು ಈ ಯಶಸ್ಸಿಗೆ ಕಾರಣ. ಸರಕಾರ ಮಾತೃಪೂರ್ಣದಡಿ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ನೀಡುವುದನ್ನು ಸ್ಥಗಿತಗೊಳಿಸಿದೆ.ಇದರ ಬದಲಾಗಿ ಕಿಟ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ.ಎಪ್ರಿಲ್, ಮೇ ತಿಂಗಳಿನಲ್ಲಿ […]
ಯಶಸ್ವಿಯಾಯಿತು ಮಾತೃಪೂರ್ಣ ಯೋಜನೆಯ ಕಿಟ್ ವಿತರಣೆ Read More »
ಕರ್ನಾಟಕ









