ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್
(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.13:ಕೊರೊನಾ ಆರ್ಭಟದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಇಡೀ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಸಂಸ್ಥೆಯೊಂದು 1 ವರ್ಷ ಶಾಲೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು. ಧರ್ಮಸ್ಥಳದ ಸಮೀಪ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. 350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರಾಗಿದ್ದಾರೆ. ಹೀಗಾಗಿ […]
ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್ Read More »
ಕರಾವಳಿ






