ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.04: ಕೆಪಿಸಿಸಿ ಅಧ್ಯಕ್ಷ, ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ ಹೆಗ್ಡೆ ಹಿರಿಯ ಪುತ್ರ ಅಮರ್ಥ್ಯ ಹೆಗ್ಡೆಗೆ ಮದುವೆ ಮಾಡಲು ಇತ್ತೀಚೆಗೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ (ಸಿದ್ಧಾರ್ಥ ಹೆಗ್ಡೆ) ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಹಿರಿಯ ಪುತ್ರ ಅಮರ್ಥ್ಯ […]
ಟ್ರಬಲ್ ಶೂಟರ್ ಪುತ್ರಿ ಕಲ್ಯಾಣ ➤ ಕಾಫಿ ಡೇ ಸಿದ್ಧಾರ್ಥ್ ಪುತ್ರ, ಡಿಕೆಶಿ ಪುತ್ರಿ ಮದುವೆ ಮಾತುಕತೆ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್








