ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15 ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ. ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಾಸಾ ವೃತ್ತಿಗೆ ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್‍ನಲ್ಲಿ ಐ.ಟಿ.ಐ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಲ ದಾಖಲಾತಿಗಳೊಂದಿಗೆ ಜನವರಿ 27 ರೊಳಗೆ ವಿಭಾಗೀಯ ನಿಯಂತ್ರಣಾಧಿಕಾರಿ(ನೇಮಕ), ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗ, ವಿಭಾಗೀಯ ಕಚೇರಿ, ಬಿಜೈ, ಮಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಐ.ಟಿ.ಐ ವಿದ್ಯಾರ್ಹತೆ ಹೊಂದಿದ ಸ್ಥಾನಗಳ […]
ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ Read More »
ಕರಾವಳಿ
