ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ
(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ , ಡಿ.4 ಅಣ್ಣನಿಗೆ ತಮ್ಮನು ರಬ್ಬರ್ ಹಾಲಿಗೆ ಬೆರಸಲು ಬಳಸುವ ರಾಸಾಯನಿಕ ದ್ರಾವಣವನ್ನು ಎರಚಿ ಜೀವ ಬೆದರಿಕೆ ಒಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕಡೆಂಬಿಲಡ್ಕ ಮನೆಯಲ್ಲಿ ನಡೆದಿದೆ. ಚೀಂಕ್ರ ಎಂಬವರು ತನ್ನ ಪತ್ನಿ ಚಂದ್ರಾವತಿ ಮತ್ತು ಮಗಳು ಸೌಮ್ಯ ಎಂಬವಳೊಂದಿಗೆ ತನ್ನ ಮನೆಯಲ್ಲಿ ಮಾತನಾಡಿಕೊಂಡಿರುವಾಗ, ತಮ್ಮ ಗಣೇಶ ಮತ್ತು ಆತನ ಪತ್ನಿ ಅಮಿತಾ ಎಂಬವರು ಏಕಾಎಕಿ ಮನೆಯ ಒಳಗಡೆ ಬಂದು ಅಮಿತಾಳು ಚಂದ್ರಾವತಿಯ ಕುತ್ತಿಗೆಗೆ ಕೈಹಾಕಿ ಇವತ್ತು ನಿನ್ನನ್ನು ಜೀವ […]
ಧರ್ಮಸ್ಥಳ: ತಮ್ಮನಿಂದ ಅಣ್ಣನಿಗೆ ಆಸಿಡ್ ದಾಳಿ Read More »
ಕರಾವಳಿ



