ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.10.ಕರ್ನಾಟಕ ಪೌರಸಭೆ (ಕೌನ್ಸಿಲರ್ ಗಳ ಚುನಾವಣೆಗಳು) ನಿಯಮಗಳು 1977 ನಿಯಮ 8 ರ ಅಡಿಯಲ್ಲಿ ಸ್ಥಾಪಿತವಾದ ಮೂಡಬಿದ್ರೆ ಪುರಸಭೆ, ಸುಳ್ಯ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನ, ನಾಮಪತ್ರ ಪರಿಶೀಲಿಸುವ ದಿನ ಮೇ 17, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುಲು ಕೊನೆಯ ದಿನ ಮೇ 20, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5 […]
ಪುರಸಭೆ, ಪಟ್ಟಣ ಪಂಚಾಯತ್‍ಗಳ ಚುನಾವಣೆ Read More »
ಕರಾವಳಿ






