ನ್ಯೂಸ್ ಕಡಬ

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಆದೇಶಿಕ ಜ್ಯಾರಿಕಾರ -26 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ http://districts.ecourts.gov.in/dakshinakannada  ನಲ್ಲಿ ನೀಡಲಾದ Recruitment ಲಿಂಕ್ ಮುಖಾಂತರ ಆನ್‍ಲೈನ್‍ನಲ್ಲಿ 2019 ನೇ ಫೆಬ್ರವರಿ 1 ರಿಂದ ಫೆಬ್ರವರಿ 28 ರಂದು ರಾತ್ರಿ 11.59 ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ […]

ದಕ್ಷಿಣಕನ್ನಡ: ಆದೇಶಿಕ ಜ್ಯಾರಿಕಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02.ಮಂಗಳೂರು ಫೆಬ್ರವರಿ   ಭೇದ ರಹಿತ, ಲಿಂಗ ಭೇದವಿಲ್ಲದ ಹಾಗೂ ಸಮ ಸಮಾಜದ ಸಂಕೇತ ಮಡಿವಾಳ ಮಾಚಿದೇವ. ಅವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕೆಂದು ಜಯಂತಿಯ ಅಧ್ಯಕ್ಷತೆ ವಹಿಸಿದ ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಹೇಳಿದರು. ಇಂದು ಪೂರ್ವಾಹ್ನ 10.30 ಗಂಟೆಗೆ ಮಂಗಳೂರು ಬಂಗ್ರಕೂಳೂರಿನ ಮಡಿವಾಳ ಸಭಾಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ದಕ್ಷಿಣ

ಮಡಿವಾಳ ಮಾಚಿದೇವರ ವಚನಗಳ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಬೇಕು ►ಶಾಸಕ ಡಾ. ಭರತ್ ಶೆಟ್ಟಿ ವೈ Read More »

ಕರಾವಳಿ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು,ಫೆ.02 ಕರ್ನಾಟಕ ಶಿಕ್ಷಕರ ಅರ್ಹತಾ (kartet-2018)ಪರೀಕ್ಷೆಯು ಫೆಬ್ರವರಿ 3 ರಂದು ಪೂರ್ವಾಹ್ನ 9 ರಿಂದ 12 ಗಂಟೆಯವರೆಗೆ ಮತ್ತು ಅಪರಾಹ್ನ 1.30 ರಿಂದ 4.30 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷಾ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು.   ಪರೀಕ್ಷಾ ಕೇಂದ್ರಗಳಿಗೆ ಯಾವುದೇ

ನಾಳೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ

(ನ್ಯೂಸ್ ಕಡಬ) newskadaba.comಕಡಬ,ಫೆ.1.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ

ಮೋದಿ ಸರ್ಕಾರದಿಂದ ಅನ್ನದಾತನಿಗೆ ಬಂಪರ್ ಕೊಡುಗೆ ► ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 6000 ರೂ. ಸಹಾಯಧನ Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ

ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ Read More »

ಕರಾವಳಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಪುತ್ತೂರು ತಾಲೂಕು ಚಾರ್ವಕ ಗ್ರಾಮದ ನಿವಾಸಿಯಾದ ಚೆನ್ನಯ್ಯ ಪೂಜಾರಿ ಎಂಬವರು ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ. ಚೆನ್ನಯ್ಯ ಪೂಜಾರಿಯವರು ಮುಂಜಾನೆ ತಮ್ಮ ಜಾಗದ ತೋಟಕ್ಕೆ ಹೋಗಿ ಅಡಿಕೆ ಗಿಡಗಳಿಗೆ  ನೀರು ಹಾಯಿಸಲೆಂದು ಮನೆಯಿಂದ ಹೋಗಿದ್ದವರು ನಂತರ ತುಂಬಾ ಹೊತ್ತಾದರೂ ವಾಪಾಸು ಮನೆಗೆ ಬಾರದೇ ಇದ್ದುದರಿಂದ ಮನೆ ಯವರು ತೋಟಕ್ಕೆ ಹೋಗಿ  ಹುಡುಕಾಡಿದಾಗ ಚೆನ್ನಯ್ಯ ಪೂಜಾರಿರವರು ಅಡಿಕೆ ಬುಡದಲ್ಲಿ  ಗಿಡವೊಂದರ ಬುಡದಲ್ಲಿ ಸಿಲುಕಿ

ಚಾರ್ವಕ: ತೋಟದಲ್ಲಿ ಅಡಿಕೆ ಹೊಂಡಕ್ಕೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30. ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬದ ಸೈಂಟ್ ಆನ್ಸ್ ಶಾಲೆ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.ಸೈಯದ್ ಸಲ್ಮಾನ್ ಫಾರೀಶ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕೇತ್ ಎಂ.ಕೆ., ಸುಶ್ಮಿತಾ, ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಸಾತ್ವಿಕ್ ಕೆ.ಆರ್., ಪ್ರಕ್ಷಿತ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಸಿದ್ಧಾರ್ಥ್ ಆರ್. ಕುಮಿಟೆಯಲ್ಲಿ ಕಂಚಿನ ಪದಕ ಮತ್ತು ಸೈಂಟ್ ಜೋಕಿಮ್ಸ್ ಪದವಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಕ್ತೇಶ್ವರಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನವಾದ ಘಟನೆ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಾಶಿಕಟ್ಟೆ ನಿವಾಸಿಯಾದ  ಚಂದ್ರ ಎಂಬವರು ಬೈಕ್ ನಿಲ್ಲಿಸಿ ತನ್ನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲಿಯೂ ಹುಡುಕಾಡಿದರೂ ಬೈಕ್ ಪತ್ತೆಯಾಗಿರುವುದಿಲ್ಲ. ಬೈಕನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಸುಬ್ರಹ್ಮಣ್ಯ: ನಿಲ್ಲಿಸಿದ್ದ ಬೈಕ್ ಕಳ್ಳತನ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ,ಜ.26. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಯಬೇಕು ಎಂಬುದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಉದ್ದೇಶ. ಎಲ್ಲ ಧರ್ಮಗಳಲ್ಲಿಯೂ ಶಾಂತಿ ಭೋದಿಸಲು ಪೂರಕವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ, ಹಿರಿಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸಚಿವರುಗಳು, ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಚಾರಿತ್ರ್ಯ ಅಕ್ರವರ್ತಿ ಶ್ರೀ 108 ಶಾಂತಿಸಾಗರ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ
Scroll to Top