ನ್ಯೂಸ್ ಕಡಬ

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರ್ರತಾ ಮಂಡಳಿಯ ವತಿಯಿಂದ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ ನೋಂದಣಿಯಾದ ಅಸಂಘಟಿತ ಕಾರ್ಮಿಕರಾದ ಹಮಾಲರು, ಟೈಲರುಗಳು ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಶ್ರಮ ಸಮ್ಮಾನ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅಸಂಘಟಿತ ಕಾರ್ಮಿಕರು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದ ನಿಗದಿತ ಅರ್ಜಿ ನಮೂನೆ ಪಡೆದು ಅಗತ್ಯವಾದ ದಾಖಲೆಗಳೊಂದಿಗೆ ಫೆಬ್ರವರಿ 10 ರೊಳಗಾಗಿ […]

ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ► ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜ.30.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ರಾಜ್ಯ ಮಟ್ಟದ ಸ್ಪರ್ಧೆಯ ಮೊದಲು, ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಫೆಬ್ರವರಿ 5 ರಂದು ಆಯಾ ಜಿಲ್ಲೆಯ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ನೇತೃತ್ವದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಪೂರ್ವಾಹ್ನ 10 ಗಂಟೆಗೆ ಆಯಾ ಜಿಲ್ಲೆಗಳಲ್ಲಿ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ► ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30.ಮಂಗಳೂರು  ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಬ್ಬಕ್ಕ ಉತ್ಸವ ಆಯೋಜನೆ ಸಂಬಂಧ ಸಭೆ ನಡೆಸಲಾಯಿತು.ಮಾರ್ಚ್ ಎರಡು ಮತ್ತು ಮೂರರಂದು ಉಳ್ಳಾಲದ ಬೀಚ್‍ನಲ್ಲಿ ಅರ್ಥಪೂರ್ಣವಾಗಿ ಉತ್ಸವ ಆಯೋಜಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳು ಮತ್ತು ಸಂಘಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಅರ್ಥಪೂರ್ಣವಾಗಿ ಅಬ್ಬಕ್ಕನ ಉತ್ಸವ ಆಚರಿಸೋಣ ಎಂದು ಸಚಿವರು ಹೇಳಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ರಾಣಿ ಅಬ್ಬಕ್ಕನ ಉತ್ಸವವನ್ನು ಅರ್ಥಪೂರ್ಣವಾಗಿ

  ಅಬ್ಬಕ್ಕ ಉತ್ಸವ – ಪೂರ್ವಭಾವಿ ಸಭೆ Read More »

ಕರಾವಳಿ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com,ಜ.30.ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ನಮ್ಮ ದೇಶದಲ್ಲಿ ಜನವರಿ 30ರಂದು ಹುತಾತ್ಮರ ದಿನ (ಸರ್ವೋದಯ ದಿನ ಅಥವಾ ಶಹೀದ್ ದಿವಸ್) ಎಂದು ಆಚರಿಸಲಾಗುತ್ತಿದೆ. ದೇಶಾದ್ಯಂತ ದೇಶಕ್ಕಾಗಿ ಜೀವತೆತ್ತ ಹುತಾತ್ಮರನ್ನು ಸ್ಮರಣೆ ಮಾಡಿ ಅವರ ತ್ಯಾಗ ಸೇವೆ ಮತ್ತು ದೇಶಪ್ರೇಮವನ್ನು ಕೊಂಡಾಡಿ, ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿರುತ್ತದೆ. ವಿಶ್ವದಾದ್ಯಂತ ಸುಮಾರು 15 ದೇಶಗಳು ಪ್ರತಿ ವರ್ಷ

ದೇಶದ ಉನ್ನತಿಗಾಗಿ ಮತ್ತು ರಕ್ಷಣೆಗಾಗಿ ಜೀವತೆತ್ತ ದೇಶ ಪ್ರೇಮಿಗಳನ್ನು ಸ್ಮರಿಸುವ ► ಹುತಾತ್ಮರ ದಿನ – ಜನವರಿ 30✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ► ಡಾ| ಮುರಲೀ ಮೋಹನ್ ಚೂಂತಾರು ಭೇಟಿ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ, ಜ.29.ಬೆಳ್ತಂಗಡಿ ಘಟಕಕ್ಕೆ 29-01-2018ನೇ ಮಂಗಳವಾರ ಸಮಾದೇಷ್ಟರು ಡಾ| ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿ ಗೃಹರಕ್ಷಕರ ಕುಂದು ಕೊರತೆಗಳ ಹಾಗೂ ಕರ್ತವ್ಯಗಳ ಬಗ್ಗೆ ಚರ್ಚಿಸಿದರು. ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದು ಹೊಸ ಗೃಹರಕ್ಷಕರನ್ನು ನೇಮಿಸುವಂತೆ ಸೂಚಿಸಿದರು. ಹಾಗೂ ಮುಂಬರುವ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಹೆಚ್ಚನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಿದರು. ಗೃಹರಕ್ಷಕರ ಕ್ಷೇಮಾಭಿವೃದ್ಧಿ ನಿಧಿ ವಂತಿಕೆಯನ್ನು ನೀಡಲು ಹಾಗೂ ಸಮೂಹ ವಿಮೆ ಮಾಡಿಸಲು ಸೂಚಿಸಿದರು. ಏಪ್ರಿಲ್ ತಿಂಗಳಿನಿಂದ ಎಲ್ಲಾ ಗೃಹರಕ್ಷಕರಿಗೂ

ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಕಛೇರಿಗೆ ಜಿಲ್ಲಾ ಸಮಾದೇಷ್ಠರ ► ಡಾ| ಮುರಲೀ ಮೋಹನ್ ಚೂಂತಾರು ಭೇಟಿ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ದೆಹಲಿ, ಜ.29.ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್‍ಗಳು ರದ್ದಾಗುವ ಸಾಧ್ಯತೆಯಿದೆಯೇ? ಹೌದು ಎನ್ನುತ್ತಿವೆ ಕೆಲ ಮೂಲಗಳು. ಹೈವೇಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ ಪಾವತಿಸಿ ಪ್ರಯಾಣಿಸುವುದೇ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ Pay As You Go ಎಂಬ ಹೊಸ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಹೊಸ ನಿಯಮದಂತೆ ಇನ್ನು ಮುಂದೆ ನೀವು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್​ ಪಾವತಿಸಿದರೆ ಸಾಕು. ಅಂದರೆ ನೀವು ಟೋಲ್​ ಗೇಟ್​ ಇರುವ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ

(ನ್ಯೂಸ್ ಕಡಬ) newskadaba.comಮಂಗಳೂರು ,ಜ.29. ಜಲಚರ ಜೀವಿಗಳಿಗೆ ತಗಲುವ ರೋಗಗಳ ಚಿಕಿತ್ಸೆ ಮತ್ತು ಮೀನು ಸಾಕಣೆಯಲ್ಲಿ ಉದ್ಯಮ ಶೀಲತೆ ಕುರಿತು ಒಂದು ತಿಂಗಳ ತರಬೇತಿ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಎಸ್. ರವರು ಜನವರಿ 21 ರಂದು ಚಾಲನೆ ಕೊಟ್ಟರು. ಈ ತರಬೇತಿಯನ್ನು ನಗರದ ಮೀನುಗಾರಿಕಾ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಹೈದರಾಬಾದ್‍ನ ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆಯ ಧನ ಸಹಾಯದೊಂದಿಗೆ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಮೀನುಗಾರಿಕಾ

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಸಹಭಾಗಿತ್ವದಲ್ಲಿ►ಜಲಕೃಷಿಯಲ್ಲಿ ಉದ್ಯಮ ಶೀಲತೆಯ ಕಲಿಕೆಯೊಂದಿಗೆ ಕ್ಷೇತ್ರ ಭೇಟಿಯ ಅಧ್ಯಯನ Read More »

ಕರಾವಳಿ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.29.ಬಿಪಿಎಲ್ಕಾರ್ಡ್​ದಾರರಿಗೆ ಅಕ್ಕಿ ಕೊಡುವ ಬದಲು ಹಣ ನೀಡುವುದನ್ನು ಪುದುಚೇರಿ, ಛತ್ತೀಸ್​ಗಢ ಮತ್ತು ದಾದರ್​ನಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದನ್ನು ಎಲ್ಲೆಡೆ ವಿಸ್ತರಿಸುವ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್​ಲಾಸ್ ಪಾಸ್ವಾನ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುದುಚೇರಿಯಲ್ಲಿ ಹಣದ ಬದಲು ಹಿಂದಿನ ವ್ಯವಸ್ಥೆಯಲ್ಲೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಕೊಡಲಿ ಎಂದು ಅಲ್ಲಿನ ಕಾರ್ಡ್​ದಾರರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿಯೂ ಅಕ್ಕಿ ಬದಲಿಗೆ ಹಣ ಕೊಡುವ ವ್ಯವಸ್ಥೆ

ಬಿಪಿಎಲ್ ಕಾರ್ಡ್​ದಾರರಿಗೆ ಅಕ್ಕಿ ಬದಲು ಹಣ?► ಹೊಸ ಪ್ರಯೋಗಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ,ಜ.28. ಕರಾಮುವಿ ನಿಲಯದ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ ಬಿಎ/ಬಿ.ಕಾಂ, ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಶ್ನೆಗಳನ್ನು ಕರಾಮುವಿ  ವೆಬ್‍ಸೈಟ್www.ksoumysore.edu.in  ನಲ್ಲಿ ಪ್ರಕಟಿಸಿದ್ದು, ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ನಿಬಂಧಗಳನ್ನು ಡೌನ್‍ಲೋಡ್ ಮಾಡಿಕೊಂಡು ವಿವಿ ಸೂಚನೆಯಂತೆ ಮಾರ್ಚ್ 15 ರೊಳಗೆ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರದ ನಿರ್ದೇಶಕರಿಗೆ ಹಾಗೂ ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ವಿದ್ಯಾರ್ಥಿಗಳು ಸಂಯೋಜನಾಧಿಕಾರಿಗಳುಮೌಲ್ಯಮಾಪನ ಘಟಕ ಪರೀಕ್ಷಾ ವಿಭಾಗ ಕರಾಮುವಿ ಮೈಸೂರು ಇಲ್ಲಿಗೆ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ Read More »

ಕರಾವಳಿ
Scroll to Top