ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ.
(ನ್ಯೂಸ್ ಕಡಬ) newskadaba.com.ಕಡಬ, ಡಿ.29 ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಕ್ರಿಡೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಡಿ.28ರಂದು ನಡೆಯಿತು. ಶಾಲೆಗೆ ನೂತನವಾಗಿ ನಿರ್ಮಿಸಲಾದ ಆವರಣಗೋಡೆಯನ್ನು ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಉದ್ಘಾಟಿಸಿ ಮಾತನಾಡಿ, ನೂಜಿಬಾಳ್ತಿಲ ಗ್ರಾ.ಪಂ. ಉ.ಹಿ.ಪ್ರಾ. ಶಾಲೆ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರ ಒಳಗೊಂಡಂತೆ ಅತ್ಯುತ್ತಮವಾದ ಆವರಣ ಗೋಡೆ(ಕಂಪೌಂಡ್) ನಿರ್ಮಿಸಿದ್ದು ಶಾಲಾ ಪ್ರಮುಖ ದ್ವಾರವನ್ನು ಕೂಡ ರಚಿಸಲಾಗಿದೆ. ಇವತ್ತು ಈ ಕಂಪೌಂಡ್ ಉದ್ಘಾಟನೆ ನೆರವೇರಿಸುವ ಮೂಲಕ ಶಾಲಾ ವಠಾರದಲ್ಲಿ ಸಾರ್ವಜನಿಕವಾಗಿ […]
ನೂಜಿಬಾಳ್ತಿಲ: ಶಾಲಾ ವಾರ್ಷಿಕ ಕ್ರೀಡೋತ್ಸವ ಸಮಾರಂಭ. Read More »
ಕರಾವಳಿ






