ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.20. ಮೇ 12ರಂದು ನಡೆಯುವ ವಿಧಾನ ಸಭಾ ಚುನಾವಣೆಯ ಸುಳ್ಯ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘುರವರು ಎ. 20ರಂದು ಬೆಳಿಗ್ಗೆ ಕೊೖಲ ಗ್ರಾಮದ ಕುದುಲೂರು ಹಾಗೂ ರಾಮಕುಂಜ ಗ್ರಾಮದ ಗೋಳಿತ್ತಡಿ, ಗಾಂಧಿಪೇಟೆ ಪರಿಸರದಲ್ಲಿ ಮನೆ ಮನೆ ಭೇಟಿ ನೀಡಿ ಮತ ಯಾಚಿಸಿದರು. ಡಾ| ರಘುರವರು ಬೆಳಿಗ್ಗೆ ಗೋಳಿತ್ತಡಿಯಲ್ಲಿ ದಿವಂಗತ ಗೋವಿಂದ ಮಾಸ್ಟರ್ ಅವರ ಮನೆಗೆ ಭೇಟಿ ಅವರ ಪುತ್ರ ಶಿವಪ್ರಸಾದ್ ಮತ್ತು ಮನೆಯವರೊಂದಿಗೆ ಮತ ಯಾಚಿಸಿದರು. ಬಳಿಕ ಅಲ್ಲಿಂದ ಕುದುಲೂರು ಪರಿಸರದಲ್ಲಿ […]
ಆತೂರು, ಕುದುಲೂರುನಲ್ಲಿ ಡಾ| ರಘು ಮನೆ ಮನೆ ಭೇಟಿ Read More »
ಕರಾವಳಿ







