ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.3. ದಿನಾಂಕ 31.03.2018 ರಂದು ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿನ ಶಿಶುಮಂದಿರದಲ್ಲಿ ಸಾಮೂಹಿಕ ಹುಟ್ಟುಹಬ್ಬ, ನೂತನ ಜೋಕಾಲಿ ಸಮರ್ಪಣೆ, ಮಾತೃಭೋಜನ ಕಾರ್ಯಕ್ರಮಗಳು ನಡೆಯಿತು. ಪಾಶ್ಚಿಮಾತ್ಯ ಆಚರಣೆಗಳ ಮಧ್ಯೆ ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ, ಇದನ್ನು ಉಳಿಸುವತ್ತ ನಮ್ಮ ಪ್ರಯತ್ನ ಇರಬೇಕು ಮತ್ತು ಯುವಜನತೆಯು ಈ ನಿಟ್ಟಿನಲ್ಲಿ ಆಸಕ್ತಿ ವಹಿಸುವುದು ಅಗತ್ಯ. ಮಕ್ಕಳೇ ದೇಶದ ಸಂಸ್ಕೃತಿಯನ್ನು ಪರಿಚಯಿಸುವ ರಾಯಭಾರಿಗಳೆಂದು ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿನೇಕಾನಂದ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯರಾದ […]
ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ Read More »
ಕರಾವಳಿ








