ನ್ಯೂಸ್ ಕಡಬ

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.9. ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬಜಾಲ್ ಪರಿಸರದ ಪಕ್ಕಲಡ್ಕ ಎಂಬಲ್ಲಿ ಆದಿತ್ಯವಾರ ಸಂಜೆ ನಡೆದಿದೆ. ಡಿವೈಎಫ್‍ಐ ವತಿಯಿಂದ ಭಾನುವಾರ ಸೀಮಿತ ತಂಡಗಳ ವಾಲಿಬಾಲ್ ಪಂದ್ಯ ನಡೆಯುತ್ತಿತ್ತು. ಸಂಜೆ ಹೊತ್ತಿಗೆ ಫೈನಲ್ ಪಂದ್ಯ ನಡೆಯುತ್ತಿದ್ದಾಗ ಒಮ್ಮಿಂದೊಮ್ಮೆಲೆ ಹೊಡೆದಾಟ ನಡೆದಿದೆ. ವಾಲಿಬಾಲ್ ನೋಡಲು ಬಂದಿದ್ದ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ವಾಲಿಬಾಲ್ ತಂಡಕ್ಕೂ ಇದಕ್ಕೂ ಸಂಬಂಧವಿಲ್ಲ, ವೈಯಕ್ತಿಕ ದ್ವೇಷದಿಂದ ಈ ಹೊಡೆದಾಟ ನಡೆದಿದೆ […]

ಮಂಗಳೂರು: ವಾಲಿಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ತಂಡಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ಒಂಟಿ ವೃದ್ಧರನ್ನು ತನ್ನ ಮಾತಿನ ಮೋಡಿಯಿಂದ ವಂಚಿಸಿ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರಾಠಿಮೂಲೆ ನಿವಾಸಿ ಸುರೇಶ್ ನಾಯ್ಕ(51) ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಸುಮಾರು 1.70 ಲಕ್ಷ ರೂ.ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಆರೋಪಿಯು ವೃದ್ಧರನ್ನೇ ಗುರಿಯಾಗಿರಿಸಿ ಅವರೊಂದಿಗೆ ಪರಿಚಯಸ್ಥನಂತೆ ನಟಿಸಿ, ನಂಬಿಕೆ ಹುಟ್ಟಿಸಿ ಬಳಿಕ ಅವರಿಂದ ಬೆಲೆ ಬಾಳುವ ಸೊತ್ತುಗಳನ್ನು ಎಗರಿಸುತ್ತಿದ್ದನೆನ್ನಲಾಗಿದೆ. ಪುತ್ತೂರು ಹಾಗೂ ಉಪ್ಪಿನಂಗಡಿ ಬಸ್ಸು

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೆಡಿಎಸ್ ಪಕ್ಷದ ಪದಾಧಿಕಾರಿಗಳ, ಕಾರ್ಯಕರ್ತರ ಸಭೆಯು ಒಕ್ಕಲಿಗ ಗೌಡ ಸಭಾ ಭವನದಲ್ಲಿ ಆದಿತ್ಯವಾರ ನಡೆಯಿತು. ದ.ಕ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಬಿಜೆಪಿ ಪಕ್ಷದ ಆಡಳಿತದಿಂದ ಜನರು ನಿರಸನಗೊಂಡಿದ್ದು ಕೇವಲ ಅಧಿಕಾರಕ್ಕಾಗಿ 2ಪಕ್ಷಗಳು ರಾಜಕೀಯ ಮೇಲಾಟ ನಡೆಸುವುದನ್ನು ಬಿಟ್ಟಾರೆ ರೈತರ, ಜನಸಾಮಾನ್ಯರ, ಸಂಕಷ್ಟಗಳಿಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಜಿಲ್ಲೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷರು ಸೇರಿದಂತೆ ಹಲವಾರು ಜನರ ಕಗ್ಗೊಲೆ ನಡೆದರು ಉಸ್ತುವಾರಿ ಮಂತ್ರಿಗಳಿಂದ ಹಾಗೂ ಸಚಿವರಿಂದ ಜಿಲ್ಲೆಯ ಶಾಂತಿ ಕಾಪಾಡಲು

ಕಾಂಗ್ರೆಸ್ ಮತ್ತು  ಬಿಜೆಪಿ ಪಕ್ಷಕ್ಕೆ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಸಮಯವಿಲ್ಲ ► ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ Read More »

ಕರಾವಳಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.7. ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಖಂಡಿಸಿ ಕರವೇ ಯುವ ಸೇನೆ ವತಿಯಿಂದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ನಿವಾಸದ ಬಳಿ  ಶನಿವಾರ ಪ್ರತಿಭಟನಾ ಧರಣಿ ನಡೆಸಿದರು.  ಈ ವೇಳೆ ಸಚಿವ ತನ್ವೀರ್ ಸೇಠ್ ನಿವಾಸದ ಮೇಲೆ ಮುತ್ತಿಗೆ ಹಾಕಿದ ಕರವೇ ಯುವ ಸೇನೆ ಕಾರ್ಯಕರ್ತರು ಅವರ ಮನೆಯಲ್ಲಿರುವ ಪಾಟ್ ಮತ್ತು ಕಿಟಕಿ ಗಾಜುಗಳನ್ನ ಒಡೆದಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದಂತೆಯೇ ಮನೆಯಿಂದ ಹೊರಬಂದ ಸಚಿವರು ಪ್ರತಿಭಟನಾಕಾರರ ಜೊತೆ ಮಾತನಾಡಿ, ಏಕಾಏಕಿ ಮನಗೆ ನುಗ್ಗೋದು ಪ್ರವೃತ್ತಿ

ಖಾಸಗಿ ಶಾಲೆಗಳ ದುಬಾರಿ ಶುಲ್ಕ ಖಂಡಿಸಿ ► ತನ್ವೀರ್ ಸೇಠ್ ನಿವಾಸದ ಮೇಲೆ ಕರವೇ ಯುವ ಸೇನೆಯಿಂದ ಮುತ್ತಿಗೆ Read More »

ಕರ್ನಾಟಕ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »

ಕರಾವಳಿ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ,ಅ.7. ಜೇಸಿಐ ಕಡಬ ಕದಂಬ ಇದರ ಕದಂಬೋತ್ಸವ 2017ರ ಪ್ರಯುಕ್ತ ಮರ್ದಾಳದಲ್ಲಿ ಸಾರ್ವಜನಿಕರಿಗೆ ಹಗ್ಗ ಜಗ್ಗಾಟ ಹಾಗೂ ಸ್ಲೋ ಬೈಕ್ ರೇಸ್ ಶುಕ್ರವಾರ ನಡೆಯಿತು. ಹರೀಶ್ ಕೋಡಿಬೈಲ್, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ಕ್ರೀಡಾಕೂಟಕ್ಕೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಪ್ರಮುಖರಾದ ಮೋಹನ ಗೌಡ ಪಂಜೋಡಿ, ಜೇಸಿಐ ಕಡಬ ಕದಂಬ ಇದರ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ Read More »

ಕರಾವಳಿ

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಬಾಲವಿಕಾಸ ಅಧ್ಯಕ್ಷೆ ನೀಲಾವತಿ ಶಿವರಾಮ್ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಬಿಸಿಯೂಟ ಬಡಿಸುವ ಮೂಲಕ ಚಾಲನೆ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಸಹಾಯಕಿ ಗೀತಾ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.

ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ Read More »

ಕರಾವಳಿ

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ,ಅ.7. ಐತ್ತೂರು ಗ್ರಾ.ಪಂ. ವ್ಯಾಪ್ತಿಯ ತಮಿಳು ನಿರಾಶ್ರಿತರಿಗೆ ಕಾದಿರಿಸದ ಜಾಗವನ್ನು ಫಲಾನುಭವಿಗಳಿಗೆ ನೀಡುವಂತೆ ಹಾಗೂ ಉಳಿದ ನಿರಾಶ್ರಿತರಿಗೆ ನಿವೇಶನ ಕಾದಿರಿಸುವಂತೆ ಮತ್ತು ಬಿಪಿಎಲ್ ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಬ ತಮಿಳು ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಸುಳ್ಯ ಶಾಸಕರಿಗೆ ಹಾಗೂ ತಹಶೀಲ್ದಾರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಐತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್.ಕೆ., ಐತ್ತೂರು ಗ್ರಾಮದ ಕೋಕಳ ಎಂಬಲ್ಲಿ ಶ್ರೀಲಂಕಾ ನಿರಾಶ್ರೀತರಿಗೆ 3.69ಎಕ್ರೆ ಜಾಗವನ್ನು ಎಲ್ಎನ್ಡಿ/ಸಿಆರ್/130/1998-99ರಲ್ಲಿ ಕಾದಿರಿಸಲಾಗಿದೆ.

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬುಧವಾರ ರಾತ್ರಿ ಶಿಬಿರಾಗ್ನಿ ಕಾರ್ಯಕ್ರಮ ನಡೆಯಿತು. ಕಡಬ ಶ್ರೀದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನಿವೃತ್ತ ಮುಖ್ಯ ಗುರು ಜನಾರ್ದನ ಗೌಡ ಪಣೆಮಜಲು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿರು. ಮೆಸ್ಕಾಂ ಸಹಾಯಕ ಇಂಜಿನಿಯರ್ ಸಜಿ, ಸುದ್ದಿಪತ್ರಿಕೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ಬೆಥನಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಜಾರ್ಜ್ ಟಿ.ಎಸ್, ಕಡಬ ಕಾಲೇಜಿನ

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ Read More »

ಕರಾವಳಿ
Scroll to Top