ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ► ಶವದ ಮಾಂಸ ಕೊಳೆತು ಎಲುಬುಗಳು ಮಾತ್ರ ಬಾಕಿ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.14. ಅಪರಿಚಿತ ಮಹಿಳೆಯೋರ್ವರ ಶವವೊಂದು ಕುಕ್ಕೇ ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆಯ ಸಮೀಪದ ಕಾಡಿನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಸುಮಾರು 40 ರಿಂದ 50 ವರ್ಷ ಪ್ರಾಯದ ಮಹಿಳೆಯ ಶವವು ಇದಾಗಿರಬಹುದೆಂದು ಅಂದಾಜಿಸಲಾಗಿತ್ತು, ಶವದ ಪಕ್ಕದಲ್ಲೇ ವಿಷದ ಬಾಟಲಿಯೊಂದು ಪತ್ತೆಯಾಗಿರುವುದರಿಂದ ಮಹಿಳೆ ಆತ್ಮಹತ್ಯೆಗೈದಿರಬಹುದೆಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೈದು ಎರಡರಿಂದ ಮೂರು ತಿಂಗಳುಗಳಾಗಿರಬಹುದೆಂದು ಅಂದಾಜಿಸಲಾಗಿದ್ದು, ಶವವು ಸಂಪೂರ್ಣ ಕೊಳೆತು ಎಲುಬುಗಳು ಮಾತ್ರ ಕಂಡುಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ […]
ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ► ಶವದ ಮಾಂಸ ಕೊಳೆತು ಎಲುಬುಗಳು ಮಾತ್ರ ಬಾಕಿ Read More »
ಕರಾವಳಿ









