ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ
(ನ್ಯೂಸ್ ಕಡಬ) newskadaba.com ಸವಣೂರು, ಜು.06. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣೆ ಮತ್ತು ದಾನಿಗಳಿಂದ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಸಮಾರಂಭ ಇತ್ತೀಚೆಗೆ ನಡೆಯಿತು. ಶಾಲಾಭಿವೃದ್ದಿ ಸಮಿತಿ ಸದಸ್ಯ ಉಚಿತ ಸಮವಸ್ತ್ರ ವಿತರಿಸಿದರು. ಇದೇ ಸಂದರ್ಭದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕವಾಗಿ ಕೆಯ್ಯೂರು ಸ.ಪ್ರೌ.ಶಾಲಾ ಮುಖ್ಯಗುರು ವಿನೋದ್ ಕುಮಾರ್ ಕೆ.ಎಸ್ ಮತ್ತು ಮಂಜುನಾಥನಗರ ಹಿ.ಪ್ರಾ.ಶಾಲಾ ಶಿಕ್ಷಕಿ ನಂದಿನಿ ಆರ್. ದೇವಾಡಿಗ ದಂಪತಿ ನೀಡಿದ ಶಾಲಾ ಬ್ಯಾಗನ್ನು ವಿತರಿಸಲಾಯಿತು. […]
ಪಾಲ್ತಾಡಿ: ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ Read More »
ಕರಾವಳಿ









