ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು
(ನ್ಯೂಸ್ ಕಡಬ) newskadaba.com ಕಡಬ, ಜು.03. ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಇಲ್ಲಿನ ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರು ಹಾಗೂ ಈ ಹಿಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿಕೊಂಡಿದೆ. ನಿರ್ಮಲ ಗ್ರಾಮ ಪುರಸ್ಕಾರ ಯೋಜನೆಯಡಿ 2015-16ನೇ ಸಾಲಿನಲ್ಲಿ ಪೈಪ್ ಕಾಂಪೋಸ್ಟ್ ಘಟಕ ಆರಂಭಿಸಲು ಗ್ರಾಮದ ವ್ಯಾಪ್ತಿಗೊಳಪಟ್ಟ ಆಯ್ದ ಫಲಾನುಭವಿಗಳಿಗೆ ವಿತರಿಸುವುದಕ್ಕಾಗಿ ಖರೀದಿ ಮಾಡಲಾಗಿದ್ದ ಸಿಮೆಂಟ್ ಕಾಂಪೋಸ್ಟ್ ಪೈಪ್ ಗಳಲ್ಲಿ ಆರ್ಥಿಕ ಅವ್ಯವಹಾರ ನಡೆದಿದೆಯೆಂದು ಗ್ರಾ.ಪಂ. ಮಾಜಿ ಸದಸ್ಯ ಕ್ಸೇವಿಯರ್ ಬೇಬಿಯವರು […]
ಕುಟ್ರುಪ್ಪಾಡಿ: ಪಂಚಾಯತ್ ಅಧ್ಯಕ್ಷೆ ಹಾಗೂ ಹಿಂದಿನ PDO ವಿರುದ್ಧ ಕೇಸು ದಾಖಲು Read More »
ಕರಾವಳಿ







