ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ
(ನ್ಯೂಸ್ ಕಡಬ)newskadaba.com ಕುಂದಾಪುರ, ಜು.21. ಮನೆಯಲ್ಲಿ ಮಲಗಿದ್ದ ಆರು ವರ್ಷದ ಬಾಲಕಿಯೊಬ್ಬಳು ನಿದ್ದೆಗಣ್ಣಿನಲ್ಲಿ ಎದ್ದು ಸುಮಾರು ಮೂರು ಕಿಲೋಮೀಟರ್ ದೂರ ನಡೆದು ಬೀದಿಯಲ್ಲಿ ವಾಹನ ಸಂಚರಿಸುತ್ತಿದ್ದವರ ಕಣ್ಣಿಗೆ ಬಿದ್ದ ಘಟನೆ ನಡೆದಿದೆ. ಕುಂದಾಪುರ ಸಮೀಪ ದಬ್ಬೆಕಟ್ಟೆ–ತೆಕ್ಕಟ್ಟೆ ರಸ್ತೆಯಲ್ಲಿ ರಾತ್ರಿ ಬಾರ್ ಬಂದ್ ಮಾಡಿ ತೆರಳುತ್ತಿದ್ದ ವೇಳೆ ಬಾಲಕಿ ರಸ್ತೆಯಲ್ಲಿ ತೆರಳುತ್ತಿರುವುದು ಕಣ್ಣಿಗೆ ಬಿದ್ದಿದ್ದು, ಈ ವೇಳೆ ಬಾಲಕಿಯನ್ನು ವಿಚಾರಿಸಿ ಅರ್ಚನಾ ಬಾರ್ ನ ವಿಶ್ವನಾಥ್ ಪೋಷಕರಿಗೆ ಕರೆಸಿದ್ದಾರೆ. ಮಗು ನಾಪತ್ತೆಯಾದ ವಿಷಯವೇ ತಿಳಿಯದೆ ಮನೆಯವರು ಮಗುವನ್ನು ಕಂಡು […]
ಕುಂದಾಪುರ: ತಡರಾತ್ರಿ ನಿದ್ದೆಗಣ್ಣಿನಲ್ಲಿ ಮನೆಯಿಂದ 3 ಕಿ.ಮೀ ನಡೆದ ಬಾಲಕಿ Read More »
ಕರ್ನಾಟಕ







