ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.5. ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ರಾಜ್ಯ ಸರಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಅವರು ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನಿಯಮ 69ರಡಿಯಲ್ಲಿ ಬರಗಾಲದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ ಮಧ್ಯಪ್ರವೇಶಿಸಿ ಈ ಹೇಳಿಕೆ ನೀಡಿದರು. ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬಳಿಕ ನಂಬಿಕೆ ಹಾಗೂ ಮೂಢ ನಂಬಿಕೆಗಳ ಕುರಿತು ಚರ್ಚೆ ಮಾಡೋಣ. […]
ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ Read More »
ಕರ್ನಾಟಕ



