ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ
(ನ್ಯೂಸ್ ಕಡಬ)news kadaba.com ಪುತ್ತೂರು, ಜು. 3. ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆಯಾಗಿರುವ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ನಾಪತ್ತೆಯಾದ ನಿವಾಸಿ ಉಮ್ಮರ್ ಎಂಬವರು, ಜು.1ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದರು ಆ ಬಳಿಕ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ.ಮಗನ ಮದುವೆ ಇಂದು ನಡೆಯಬೇಕಾಗಿತ್ತು. ನಿನ್ನೆ ಮದರಂಗಿ ಶಾಸ್ತ್ರ ನಿಗದಿಯಾಗಿತ್ತು. ಈಗ ತಂದೆ ನಾಪತ್ತೆಯಾಗಿರುವ ಕಾರಣ ಮದುವೆ ರದ್ದು ಮಾಡಲಾಗಿದೆ. ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ, ಮೊಬೈಲ್ ಲೊಕೇಶನ್ ಆಧಾರದಲ್ಲಿ […]
ಮದುವೆಯ ಹಿಂದಿನ ದಿನವೇ ವರನ ತಂದೆ ನಾಪತ್ತೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್




