ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ
(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ. ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ, […]
ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »
ಕರಾವಳಿ, ಕರ್ನಾಟಕ





