➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..!
(ನ್ಯೂಸ್ ಕಡಬ) newskadaba.com. ಕಾಸರಗೋಡು,ಮಾ.9 ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯೋರ್ವ ಶಾಲೆಯ ಸಮೀಪ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುಂಡಂಗುಳಿ ನಿವಾಸಿ ವಿನೋದ್ ,ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ನಿಗೂಢವಾಗಿ ಸಾವನ್ನಪ್ಪಿದ ಪ್ಲಸ್ ವನ್ ಹೈಯರ್ ಸೆಕೆಂಡರಿ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 7 ರಂದು ಅಭಿನವ್ ತರಗತಿ ಮುಗಿಸಿ ಸಂಜೆ ಮನೆಗೆ ಬಂದು ಆಟವಾಡಲು ಹೋಗುವುದಾಗಿ ಹೇಳಿದ್ದ. ಸಂಜೆಯಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮನೆ ಸಮೀಪದ […]
➤ಕಾಸರಗೋಡು ವಿದ್ಯಾರ್ಥಿಯ ಅನುಮಾನಸ್ಪದ ಸಾವು..! Read More »
ಕ್ರೈಮ್ ನ್ಯೂಸ್







