ರೈತರ ಆತ್ಮಹತ್ಯೆ ➤ ಕರ್ನಾಟಕಕ್ಕೆ 2ನೇ ಸ್ಥಾನ
(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.16. ಬೆಂಗಳೂರು ಪಿಎಂ ಕಿಸಾನ್ , ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16854 ಮತ್ತು ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ 3573 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು ರಾಜ್ಯಗಳ ಪೈಕಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ ಕರ್ನಾಟಕವು ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಆತ್ಮಹತ್ಯೆ ಮಾಡಿಕೊಂಡ ಒಟ್ಟು ರೈತರ ಪೈಕಿ ಕಳೆದ ಮೂರು ವರ್ಷಗಳಲ್ಲಿ ಕೇವಲ 462 ರೈತರಿಗೆ ಮಾತ್ರ […]
ರೈತರ ಆತ್ಮಹತ್ಯೆ ➤ ಕರ್ನಾಟಕಕ್ಕೆ 2ನೇ ಸ್ಥಾನ Read More »
ಕರ್ನಾಟಕ, ಕ್ರೀಡಾ ನ್ಯೂಸ್




