ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.!
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ ಕುರಿತಾಗಿ ಚರ್ಚಿಸಲು […]
ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.! Read More »
ಕರಾವಳಿ









