ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 28. ತೆಕ್ಕಾರು ಪ್ರತೀ ವರ್ಷ ಬಾರಿ ವಿಜೃಂಭಣೆಯಿಂದ ನಡೆಯುತ್ತಿದ್ದ ಪ್ರವಾದಿ ಪೈಗಂಬರ್ (ಸ.ಅ)ಮರ ಜನ್ಮ ದಿನಾಚರಣೆ ಪ್ರಯುಕ್ತ ಮೀಲಾದ್ ಆಚರಣೆ ಈ ಬಾರಿ ಕೋವಿಡ್ ನಿಮ್ಮಿತ ಸರಕಾರದ ಮಾರ್ಗ ಸೂಚಿಯಂತೆ ಸರಳವಾಗಿ ತೆಕ್ಕಾರು ಕೇಂದ್ರ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಿತು. ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮ ಮತ್ತು ಬೃಹತ್ ಮೌಲಿದ್ ಮಜ್ಲೀಸ್ ನಡೆಸಲಾಯಿತು. ಸರ್ಕಾರದ ಮಾರ್ಗ ಸೂಚಿಯಂತೆ ತೆಕ್ಕಾರು ಜಮಾಅತ್ ವ್ಯಾಪ್ತಿಯವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮೀಲಾದ್ […]
ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ Read More »
ಕರಾವಳಿ









