ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ
(ನ್ಯೂಸ್ ಕಡಬ) newskadaba.com ಪುತ್ತೂರು ಅ. 29: ಮಹಿಳೆಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಕೊಲ್ಯ ಎಂಬಲ್ಲಿ ನಡೆದಿತ್ತು.ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಮಧುಶ್ರೀ ಎಂದು ಗುರುತಿಸಲಾಗಿದೆ. ಇವರ, “ಮಾಜಿ ಪ್ರಿಯಕರ ನೀಡುತ್ತಿದ್ದ ಮಾನಸಿಕ ಕಿರುಕುಳ, ಜೀವ ಬೆದರಿಕೆಯಿಂದ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುವುದಾಗಿ” ಆಕೆ ತನ್ನ ಡೈರಿಯಲ್ಲಿ ಬೆರೆದುಕೊಂಡಿರುವ ಆಧಾರದಲ್ಲಿ ಮತ್ತು ಆಕೆಯ ಮಾವ ನೀಡಿದ ದೂರಿನ ಆಧಾರದಲ್ಲಿ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಪುತ್ತೂರಿನ ಖಾಸಗಿ […]
ಪುತ್ತೂರಿನಲ್ಲಿ ಕೆರೆಗೆ ಬಿದ್ದು ಯುವತಿ ಮೃತ್ಯು ಪ್ರಕರಣ ➤ ವಿವಾಹಿತ ಮಾಜಿ ಪ್ರಿಯತಮನಿಂದ ಕಿರುಕುಳ ಆರೋಪ Read More »
ಕರಾವಳಿ









