ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ➤ ಜಾನುವಾರುಗಳಿಗೆ ಅಂಟಿದ ಚರ್ಮಗಂಟು ವೈರಸ್
(ನ್ಯೂಸ್ ಕಡಬ) newskadaba.com ಶಿವಮೊಗ್ಗ ಅ. 24: ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದೆ. ಮಲೆನಾಡಿನ ಜಾನುವಾರುಗಳಲ್ಲಿ ಕಾಣಿಸಿಕೊಂಡಿರುವ ಈ ಕಾಯಿಲೆ ಹೆಸರು ಲುಂಪಿ ಸ್ಕಿನ್ (ಚರ್ಮಗಂಟು ರೋಗ).ಪಾಕ್ಸ್ ವಿರಿಡೆ ಎಂಬ ವೈರಸ್ನಿಂದ ಹರಡುವ ಚರ್ಮಗಂಟು ರೋಗ ಮಲೆನಾಡಿನ 50ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪತ್ತೆಯಾಗಿದೆ. ಮಲೆನಾಡಿನ ಗ್ರಾಮಗಳ ಜಾನುವಾರುಗಳಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದೆ. ಈ ರೋಗವುಳ್ಳ ಜಾನುವಾರುಗಳ ನೇರ ಸಂಪರ್ಕ, ಮೇವು, ನೀರಿನಿಂದಲೂ ಹರಡುವ ಚರ್ಮಗಂಟು ರೋಗ ಶಿವಮೊಗ್ಗದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. […]
ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ➤ ಜಾನುವಾರುಗಳಿಗೆ ಅಂಟಿದ ಚರ್ಮಗಂಟು ವೈರಸ್ Read More »
ಕರ್ನಾಟಕ









