ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಇತ್ತ, ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾಗಶಃ ಕುಸಿದಿದ್ದು, ಜೊತೆಗೆ ದೇಗುಲದ ಒಳ ಆವರಣ […]
ಬೆಂಗಳೂರು: ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ Read More »
ಕರಾವಳಿ









