ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20: ಸ್ಯಾಂಡಲ್ ವುಡ್ ಹಾಸ್ಯನಟ ಚಿಕ್ಕಣ್ಣ ಇದೀಗ ಪೂರ್ಣಪ್ರಮಾಣದಲ್ಲಿ ನಾಯಕರಾಗುತ್ತಿದ್ದಾರೆ. ನಟ ಚಿಕ್ಕಣ್ಣ ಮೊದಲ ಬಾರಿಗೆ ಹೀರೋ ಆಗುತ್ತಿರುವ ಸಿನಿಮಾವನ್ನು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಿರ್ಮಿಸಲಿದ್ದು, ಚಂದ್ರ ಮೋಹನ್ ನಿರ್ದೇಶಿಸುತ್ತಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಉಪಾಧ್ಯಕ್ಷ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ. ಕೆಲ ವರ್ಷಗಳ ಹಿಂದೆ ಶರಣ್-ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಅಧ್ಯಕ್ಷ ಸಿನಿಮಾ ತೆರೆಕಂಡು, ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ಶರಣ್ ಅಧ್ಯಕ್ಷನಾಗಿದ್ದರೆ, […]
ಹಾಸ್ಯ ನಟ ಚಿಕ್ಕಣ್ಣ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕ..! Read More »
ಕರ್ನಾಟಕ









