ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ
(ನ್ಯೂಸ್ ಕಡಬ) newskadaba,ನವದೆಹಲಿ ಜೂ. 20:ಭಾರತದಲ್ಲಿ ಕೊರೋನಾ ಅಬ್ಬರದ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 58,419 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1576 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,98,81,965ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,86,713ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 7,29,243ಕ್ಕೆ ಕುಸಿದ್ದು, 75 ದಿನಗಳ ಬಳಿಕ ದೇಶದಲ್ಲಿ ದಾಖಲಾಗಿರುವ ಅತೀ ಕನಿಷ್ಠ […]
ಭಾರತದಲ್ಲಿಂದು 58,419 ಹೊಸ ಕೋವಿಡ್-19 ಕೇಸ್ ಪತ್ತೆ Read More »
ಕರಾವಳಿ









