ಮಂಗಳೂರು

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ

(ನ್ಯೂಸ್ ಕಡಬ) newskadaba.com ಮುಂಬೈ ಅ. 18: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪುತ್ರ ಮಹಾಅಕ್ಷಯ್ ವಿರುದ್ಧ ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಮೋಸ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಮಿಥುನ್ ಪತ್ನಿ ಯೋಗಿತಾ ಬಾಲಿ ಅವರನ್ನ ಸಹ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಗಿದೆ.   ಫಿಲಂ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಡೆಲ್ ಕಂ ನಟಿ ಈ ದೂರು ದಾಖಲಿಸಿದ್ದಾರೆ. 2015ರಿಂದ ಮಹಾಅಕ್ಷಯ್ ಜೊತೆ ರಿಲೇಶನ್ ಶಿಪ್ ನಲ್ಲಿದ್ದು, ಮದುವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. 2015ರಲ್ಲಿ ಮಹಾಅಕ್ಷಯ್ […]

ಮಿಥುನ್ ಚಕ್ರವರ್ತಿ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ಕೇಸ್ ➤ ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಪರ್ಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆ ಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32 )ಎಂದು ಗುರುತಿಸಲಾಗಿದೆ.   ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು

ಮನೀಶ್ ಶೆಟ್ಟಿ ಕೊಲೆ ಪ್ರಕರಣ ➤ ಇಬ್ಬರು ಆರೋಪಿಗಳ ಮೇಲೆ ಶೂಟೌಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು ಅ. 18: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಕಂಟೆನರ್‌ನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಂಕನಾಡಿ ಪೊಲೀಸರು ಇಬ್ನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇಂದು ಮುಂಜಾನೆ ನಗರದ ಪಡೀಲ್ ಬಳಿ ಈ ವಾಹನವನ್ನು ತಡೆದ ಪೊಲೀಸರು ಗೋಮಾಂಸ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.ಸುಮಾರು 10 ಟನ್ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಈ ವಾಹನದಲ್ಲಿ ಮೀನು‌ ತುಂಬಿಸುವ ಬಾಕ್ಸ್ ಗಳನ್ನು ಸೇರಿಸಿಟ್ಟು ಅದರ ಮಧ್ಯೆ ಗೋಮಾಂಸ ತುಂಬಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ

ಟ್ರಕ್ ನಲ್ಲಿ 10 ಟನ್ ದನದ ಮಾಂಸ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 18: ಕನ್ನಡದ ಹಲವಾರು ಧಾರಾವಾಹಿಯಲ್ಲಿ ನಟಿಸಿದ್ದ ಪ್ರಸಿದ್ಧ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ದಿನ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಮೊದಲಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ‘ಮಿಲನ’, ‘ದೇವಿ’, ‘ಪಾರು’ ಮುಂತಾದ ಧಾರಾವಾಹಿಗಳಲ್ಲಿ ಇವರು ನಟಿಸಿದ್ದರು. ಸುಮಾರು ನಾಲ್ಕುದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ಬರಹಗಾರರಾಗಿ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿನ ಇವರ ಸಾಧನೆಗೆ ಕೆಂಪೇಗೌಡ ಪ್ರಶಸ್ತಿ ಕೂಡ ಸಂದಿತ್ತು. ಇವರು ಪತ್ನಿ

ನಟ, ಬರಹಗಾರ ಕೃಷ್ಣ ನಾಡಿಗ್​ ಇನ್ನಿಲ್ಲ Read More »

ಕರ್ನಾಟಕ

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 17: ಮುಡಿಪು ಸಮೀಪ ನಡೆಯುತ್ತಿರುವ ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆಯ ತನಿಖೆಯನ್ನು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚಿಸಿ, ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದರು ಮುಡಿಪು, ಬಾಳೆಪುಣಿ, ಇನೋಳಿ ಸೇರಿದಂತೆ ಕೇರಳದ ಗಡಿ ಭಾಗದ ರೆಡ್ ಬಾಕ್ಸೈಟ್ ಗಣಿಗಾರಿಕೆಯಲ್ಲಿ ಸ್ಥಳೀಯರೊಂದಿಗೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಧಂದೆಕೋರರು ಇದ್ದಾರೆ. ಇವರು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿರುವುದು

ಅಕ್ರಮ ರೆಡ್ ಬಾಕ್ಸೈಟ್ ಗಣಿಗಾರಿಕೆ ➤ ಉನ್ನತ ತನಿಖೆಗೆ ರಮಾನಾಥ ರೈ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ

(ನ್ಯೂಸ್ ಕಡಬ) newskadaba.com ಕಡಬ ಅ. 17: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತವಾಗುವುದರಿಂದ ಗ್ರಾಹಕರು ಉದ್ದಿಮೆದಾರರು ವರ್ತಕರು ಕೆಂಗೆಟ್ಟು ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಕರೆಂಟ್ ಇಲ್ಲದೆ ಸಂಕಷ್ಟಕ್ಕೆ ಜನ ಸಿಲುಕಿದ್ದಂತಾಗಿದ್ದಾರೆ. ಇದರಿಂದ ಈಗಾಗಲೇ ಸಾರ್ವಜನಿಕರು ಆಕ್ರೊಶಗೊಂಡಿದ್ದಾರೆ. ಇದರಿಂದಾಗಿ ಇಂದು ಕಡಬ ವಲಯ ಕಾಂಗ್ರೇಸ್ ಸಮಿತಿ ಸದಸ್ಯರು ಕಡಬದ ಮೆಸ್ಕಾಂ ಉಪ ವಿಭಾಗಕ್ಕೆ ವಿದ್ಯುತ್ ಸರಿಪಡಿಸುವುದಕ್ಕಾಗಿ ಮನವಿ ಸಲ್ಲಿಸಿದರು.   ಇದರ ಜೊತೆಗೆ, ಈ ಸಮಸ್ಯೆ ಒಂದು ವಾರದೊಳಗೆ ಸರಿ ಪಡಿಸಿಕೊಡುವಂತೆ ಆಗ್ರಹಿಸಿದ್ದಾರೆ, ತಪ್ಪಿದ್ದಲ್ಲಿ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ Read More »

ಕರಾವಳಿ, ಕರ್ನಾಟಕ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಅ.17: ಬಸ್‌ ನ ಟಯರ್‌ ಒಡೆದ ಪರಿಣಾಮ ಬಸ್‌ ನೊಳಗಿದ್ದ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ದೊಡ್ಡತೋಟ ಎಂಬಲ್ಲಿ ನಡೆದಿದೆ.     ಮೈಸೂರಿನಿಂದ ಬರುವ ಸರಕಾರಿ ಬಸ್ಸೊಂದು ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ನ ಹಿಂಬದಿಯ ಟಯರ್‌ ಒಡೆದು ಹೋಗಿ ಟಯರ್‌ ಬಸ್ಸಿನ ಅಡಿ ಭಾಗಕ್ಕೆ ಗುದ್ದಿದ ಪರಿಣಾಮದಿಂದಾಗಿ, ಸೀಟಿನಲ್ಲಿ ಕುಳಿತುಕೊಂಡ ಇಬ್ಬರ ಕಾಲಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಾಳುಗಳನ್ನು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ

ದೊಡ್ಡತೋಟ ತಲುಪುತ್ತಿದ್ದಂತೆ ಬಸ್‌ ‌ಅಪಘಾತ ➤ ಪ್ರಯಾಣಿಕರಿಬ್ಬರಿಗೆ ಗಾಯ Read More »

ಕರಾವಳಿ

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.17: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 25 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಪಾಲ್ತಾಡಿಯ 56 ವರ್ಷದ ವ್ಯಕ್ತಿ, 12 ವರ್ಷದ ಬಾಲಕಿ, ಪುಣ್ಚಪ್ಪಾಡಿ 50 ವರ್ಷದ ಮಹಿಳೆ, ಬಿಳಿನೆಲೆಯ 53 ವರ್ಷದ ಮಹಿಳೆ, ಕೋಡಿಂಬಾಳದ 59 ವರ್ಷದ ವ್ಯಕ್ತಿ, 6 ವರ್ಷದ ಬಾಲಕಿ, ಕೊಣಾಲಿನ 30 ವರ್ಷದ ಮಹಿಳೆ, ಕುದ್ಮಾರಿನ 46 ವರ್ಷದ ವ್ಯಕ್ತಿ 2 ವರ್ಷದ ಬಾಲಕಿ,

ಪುತ್ತೂರು, ಕಡಬದಲ್ಲಿ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಸುಳ್ಯ ಅ. 17: ಕೊವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ ಅಯೋಜಿಸಲಾಯಿತು.  ಸುಳ್ಯ ನ್ಯಾಯಾಲಯದ ಮುಂಭಾಗದಿಂದ ಜಾಥಾ ಆರಂಭಿಸಲಾಯಿತು.   ಜನಾಂದೋಲನ ಜಾಥಾಕ್ಕೆ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್ ಚಾಲನೆ ನೀಡಿದರು . ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ವಕೀಲರ ಸಂಘ ಸುಳ್ಯ ನಗರ ಪಂಚಾಯತ್ ಆರೋಗ್ಯ ಇಲಖೆ ಸುಳ್ಯ, ಪೊಲೀಸ್ ಇಲಾಖೆ ಇದರ ಆಶ್ರಯದಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ಜಾಥಾ ನಡೆಸಲಾಯಿತು.   ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾದೀಶರಾದ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ Read More »

ಕರಾವಳಿ, ಕರ್ನಾಟಕ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಇಂದಿನಿಂದ ನವರಾತ್ರಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುವ ನವರಾತ್ರಿ ಹಬ್ಬ ಇಂದಿನಿಂದ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಹೇಳಿದ್ದಾರೆ.     ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್
Scroll to Top