PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!!
(ನ್ಯೂಸ್ ಕಡಬ) newskadaba.com ಭೋಪಾಲ್, ಅ. 16: ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಪರಿಚಿತರಾದ ಮೂವರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮಧ್ಯಪ್ರದೇಶದ ಭೋಪಾಲದ ರಂಭಾನಗರ ಪ್ರದೇಶದ ನಿವಾಸಿಗಳಾಗಿದ್ದು 18-19 ವರ್ಷದವರಾಗಿದ್ದಾರೆ. ಆನ್‌ಲೈನ್‌ನಲ್ಲಿ ಪಬ್‌ಜಿ ಆಡುವಾಗ ಬಾಲಕಿಯ ಪರಿಚಯವಾಗಿತ್ತು. ಸೆಪ್ಟಂಬರ್‌ನಲ್ಲಿ ಬಾಲಕಿಯನ್ನು ಪುಸಲಾಯಿಸಿ ರಂಭಾನಗರಕ್ಕೆ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, […]
PUBG ಗೆಳೆಯರಿಂದ ಬಾಲಕಿಯ ಅತ್ಯಾಚಾರ.!! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್









