ಮಂಗಳೂರು

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15: ತುಳು ರಂಗ ಭೂಮಿಯ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಮೊಕ್ತೇಸರ ಮಾಧವ ಜಪ್ಪು ಪಟ್ನ ಇಂದುನಿಧನರಾದರು.     ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರಾಗಿದ್ದ ಅವರು, ನವನಿಧಿ ವಿವಿಧೋದ್ದೇಶ ಸಹಕಾರ ಸಂಘದ ಉಪಾಧ್ಯಕ್ಷರು ಕೂಡಾ ಆಗಿದ್ದರು. ಮಾಧವ ಜಪ್ಪು ಪಟ್ಲ ಅವರು ರಾಜ್ಯ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.  

ಮಂಗಳೂರು: ಖ್ಯಾತ ರಂಗ ಭೂಮಿ ನಿರ್ದೇಶಕ ಮಾಧವ ಜಪ್ಪು ಪಟ್ನ ನಿಧನ Read More »

ಕರಾವಳಿ

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 15: ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಶೋಭಾ ನಾಯ್ಡು ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಶೋಭಾ ಅವರಿಗೆ 1991 ರಲ್ಲಿ ಅವರಿಗೆ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2001 ರಲ್ಲಿ ಭಾರತ ಸರ್ಕಾರದ ಪದ್ಮಶ್ರೀ ಗೌರವ ಮದ್ರಾಸ್‌ನ ಶ್ರೀ ಕೃಷ್ಣ ಗಣ

ಕುಚಿಪುಡಿಯ ಖ್ಯಾತ ನೃತ್ಯಗಾರ್ತಿ ಶೋಭಾ ನಾಯ್ಡು ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಬೆಳ್ಳಂಬೆಳ್ಳಗೆ ಹೊತ್ತಿ ಉರಿದ ಅಂಗಡಿಗಳು.!

(ನ್ಯೂಸ್ ಕಡಬ) newskadaba.com ಪುತ್ತೂರು ಅ. 15: ಇಂದು ಬೆಳ್ಳಂಬೆಳ್ಳಗೆ ಪುತ್ತೂರಿನ ಬೊಳುವಾರಿನ ಕೆಲ ಅಂಗಡಿಗಳು ಹೊತ್ತಿ ಉರಿದಿದೆ. ಪರಿಣಾಮ ಇಲ್ಲಿನ ಹ್ಯಾರಿಂಗ್ ಸ್ಟುಡಿಯೋ, ಸೆಲೂನ್, ಡಿ,ಕೆ ಮೊಬೈಲ್ , ತರಕಾರಿ ಅಂಗಡಿಗಳಿಗೆ ಹಾಗೂ ಹೋಟೆಲ್ ಒಂದರ ಭಾಗಕ್ಕೆ ಬೆಂಕಿ ಚಾಚಿಕೊಂಡಿದೆ. ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದಿಂದ ಸತತ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ. ಪುತ್ತೂರು ಉಪ್ಪಿನಂಗಡಿ ರಸ್ತೆಯ ಮಂತ್ರಾಲಯದ ಬಳಿಯಿಂದ ಪುತ್ತೂರಿನ ಮುಖ್ಯ ರಸ್ತೆಯನ್ನು ಸಂಪರ್ಕಿಸುವ

ಪುತ್ತೂರು :ಬೆಳ್ಳಂಬೆಳ್ಳಗೆ ಹೊತ್ತಿ ಉರಿದ ಅಂಗಡಿಗಳು.! Read More »

ಕರಾವಳಿ, ಕರ್ನಾಟಕ

ಪಟಾಕಿ ಅಂಗಡಿಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ➤ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತೇ.!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 15: ಕೊರೊನಾ ವೈರಸ್‌ ನಡುವೆಯೇ ದೀಪಾವಳಿ ಹಬ್ಬದ ಆಚರಣೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟ ಮಾಡಿದೆ. ಈ ಬಾರಿ ಸರಳ ಹಾಗೂ ಮಾಲಿನ್ಯ ರಹಿತ ದೀಪಾವಳಿ ಆಚರಣೆಗೆ ಸರಕಾರ ಕರೆ ನೀಡಿದೆ. ನವೆಂಬರ್‌ 14 ರಿಂದ 17ರವರೆಗೆ ದೀಪಾವಳಿ ಹಬ್ಬದ ಆಚರಣೆ ಇರಲಿದ್ದು, ಈ ಸಂದರ್ಭದಲ್ಲಿ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಸರಕಾರ ಜನರಿಗೆ ಸೂಚಿಸಿದೆ.   ಇನ್ನು, ದೀಪಾವಳಿ ಸಂದರ್ಭದಲ್ಲಿ ಪ್ರಾಧಿಕಾರಗಳಿಂದ ಅಧಿಕೃತ ಪರವಾನಿಗೆಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ

ಪಟಾಕಿ ಅಂಗಡಿಗಳಿಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ ➤ ಮಾರ್ಗಸೂಚಿಯಲ್ಲಿ ಏನಿದೆ ಗೊತ್ತೇ.! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಉಡುಪಿ ಅ. 15: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ.   ಕಳೆದ ದಿನ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.     ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ

ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ Read More »

ಕರಾವಳಿ, ಕರ್ನಾಟಕ

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.14: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಂತೆ 55 ಮಂದಿಗೆ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ಪೆರಾಬೆ ನಿವಾಸಿ 28 ವರ್ಷದ ಮಹಿಳೆ, ಕೊಯಿಲ 52 ವರ್ಷದ ವ್ಯಕ್ತಿ, 30 ವರ್ಷದ ಯುವಕ, 32 ವರ್ಷದ ವ್ಯಕ್ತಿ, 59 ವರ್ಷದ ವ್ಯಕ್ತಿ, 54 ವರ್ಷದ ವ್ಯಕ್ತಿ, 23 ವರ್ಷದ ಯುವಕ, ಸವಣೂರಿನ 50 ವರ್ಷದ ವ್ಯಕ್ತಿ, 48 ವರ್ಷದ ಮಹಿಳೆ, 7 ವರ್ಷದ ಬಾಲಕಿ,

ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 55 ಮಂದಿಯಲ್ಲಿ ಕೊರೋನಾ ಪತ್ತೆ Read More »

ಕರಾವಳಿ

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.!

(ನ್ಯೂಸ್ ಕಡಬ) newskadaba.com ಭಟ್ಕಳ, ಅ.14: ಪಟ್ಟಣದ ಕೋಟೇಶ್ವರ ನಗರ ಸಮೀಪದ ನಿಶಾಂತ್‌ ನರ್ಸಿಂಗ್‌ ಹೋಮ್‌ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಅನಿಲ ಸಾಗಾಟದ ಬುಲೆಟ್‌ ಟ್ಯಾಂಕರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಟ್ಯಾಂಕರ್‌ ಚಾಲಕನನ್ನು ಜಾರ್ಖಂಡ್‌ ಮೂಲದ ಅಜಯ್‌ ಯಾದವ್‌ (25) ಎಂದು ಗುರುತಿಸಲಾಗಿದೆ. ಎಚ್‌ ಪಿ ಕಂಪೆನಿಗೆ ಸೇರಿದ ಈ ಖಾಲಿ ಟ್ಯಾಂಕರ್‌ ಗೋವಾದಿಂದ ಮಂಗಳೂರಿನ ಕಡೆಗೆ ಅನಿಲ ತುಂಬಿಸಿಕೊಳ್ಳಲು ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ.

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬುಲೆಟ್‌ ಟ್ಯಾಂಕರ್.! Read More »

ಕರಾವಳಿ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕೊಣಾಜೆ ಅ. 14: ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಬಿವಿಪಿ ಯಿಂದ ಕಳೆದ ದಿನ ನಡೆಸಿದ್ದಾರೆ .   ಮಂಗಳೂರು ವಿವಿಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪ್ರೊ. ಆರಬಿ ಮತ್ತು ಪ್ರಕರಣದ ವರದಿಯನ್ನು ಎರಡು ವರ್ಷ ಮುಚ್ಚಿಟ್ಟ ವಿವಿಯ ಹಿಂದಿನ ಕುಲಸಚಿವ ಪ್ರೊ. ಎ.ಎಂ. ಖಾನ್‌ ಅವರನ್ನು ವಿವಿ ತಕ್ಷಣ ಸೇವೆಯಿಂದ ವಜಾ ಮಾಡಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಬಿವಿಪಿಯಿಂದ ಮಂಗಳಗಂಗೋತ್ರಿಯ

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಎಬಿವಿಪಿ ಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್

(ನ್ಯೂಸ್ ಕಡಬ) newskadaba.com ಚಿತ್ರಮಂದಿರ, ಅ.14: ಕೊರೊನಾ ಕಾರಣಕ್ಕೆ ಕಳೆದ ಆರು ತಿಂಗಳಿಗೂ ಅಧಿಕ ಕಾಲದಿಂದ ಬಂದ್‌ ಆಗಿದ್ದ ಚಿತ್ರಮಂದಿರಗಳು ಅಕ್ಟೋಬರ್ 15ರ ನಾಳೆಯಿಂದ ಆರಂಭವಾಗುತ್ತಿವೆ.     ಕೊರೊನಾ ಹರಡದಂತೆ ತಡೆಯಲು ಕಠಿಣ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಇದಕ್ಕಾಗಿ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದ್ದು, ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಕಡ್ಡಾಯವಾಗಿದೆ. ಸಿನೆಮಾ ಹಾಲ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೇವಲ ಶೇಕಡಾ 50 ರಷ್ಟು ಸೀಟುಗಳನ್ನು ಮಾತ್ರ ಪ್ರೇಕ್ಷಕರಿಗೆ ನೀಡಬೇಕು. ಪ್ರೇಕ್ಷಕರ ಮಧ್ಯೆ ಒಂದು ಸೀಟ್ ಅಂತರವಿರಬೇಕು ಮತ್ತು ಖಾಲಿ ಸೀಟ್

6 ತಿಂಗಳ ನಂತರ ಚಿತ್ರಮಂದಿರಗಳು ನಾಳೆ ಓಪನ್ Read More »

ಕರ್ನಾಟಕ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿಯಲ್ಲಿ ಬಿರುಸುಗೊಂಡಿರುವ ಮಳೆ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ದಿನದಂದು ಬಿಡುವಿಲ್ಲದೆ ಮಳೆ ಸುರಿಯುತ್ತಿದೆ.     ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಿ ಕರಾವಳಿಯಲ್ಲಿ ನದಿಗಳ ಹರಿವು ಹೆಚ್ಚಾಗಿದ್ದು, ಮರಗಳು, ವಿದ್ಯುತ್‌‌ ಕಂಬಗಳು ಧರೆಗುರುಳಿದ್ದವು. ಈ ಭಾರೀ ಮಳೆಯಿಂದಾಗಿ ಪುತ್ತೂರಿನ ಮನೆಯೊಂದು ಭಾಹಶಃ ಹಾನಿಗೊಳಗಾಗಿದೆ. ಹೆಚ್ಚುತ್ತಿರುವ ಮಳೆಯಿಂದಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ

ದ.ಕ, ಉಡುಪಿ ಜಿಲ್ಲೆಗಳಲ್ಲಿ ಬಿಡುವಿಲ್ಲದ ಮಳೆ ➤ ಜನ ಜೀವನ ಅಸ್ಥವ್ಯಸ್ಥ Read More »

ಕರಾವಳಿ
Scroll to Top