ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….!
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14: ಅಡಕೆ ಟೀ ತಯಾರಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಜಿಲ್ಲೆ ಇದೀಗ ಅಡಿಕೆಯಿಂದ ಶಾಂಪೂ ತಯಾರಾಗಿದೆ. ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ಯುವ ಉದ್ಯಮಿ ನಿವೇದನ್ ನೆಂಪೆ ರವರು ಈಗ ಅಡಕೆ ಶಾಂಪೂ ಸಂಶೋಧಿಸುವ ಹೊಸ ಪ್ರಯೋಗವನ್ನು ಮಾಡಿದ್ದಾರೆ. ಚಾಲಿ ಅಡಿಕೆಯಲ್ಲಿ ಪ್ರೊಲೀನ್ ಎಂಬ ಆಂಟಿ ಏಜೆಂಗ್ ಇದ್ದು, ಇದು ದೇಹದಲ್ಲಿನ ಸುಕ್ಕವನ್ನು ಕಡಿಮೆ ಮಾಡುತ್ತದೆ. ಇದರ ಜೊತೆಗೆ ಗ್ಯಾಲಿಕ್ ಆಸಿಡ್ ಎಂಬ ಆಂಟಿ ಫಂಗಲ್ ಇದ್ದು, […]
ಶಿವಮೊಗ್ಗ: ಅಡಿಕೆಯಿಂದ ತಯಾರಾಯ್ತು ಶಾಂಪೂ….! Read More »
ಕರ್ನಾಟಕ









