ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ
(ನ್ಯೂಸ್ ಕಡಬ) newskadaba.com ರಾಮನಗರ, ಅ. 11 : ಜಿಲ್ಲೆಯ ಮಾಗಡಿ ತಾಲೂಕಿನ ಬೆಟ್ಟಹಳ್ಳಿಯಿಂದ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಅಕ್ಟೋಬರ್ 8 ರಂದು ಮನೆಯಿಂದ ಕಾಣೆಯಾಗಿದ್ದ 19 ವರ್ಷದ ಯುವತಿ ಹೇಮಲತಾಳ ಮೃತದೇಹ ಇಂದು ಪತ್ತೆಯಾಗಿದೆ. ಅಕ್ಟೋಬರ್ 9 ರಂದು ಯುವತಿ ಕಾಣೆಯಾದ ಬೆನ್ನಲ್ಲೇ ಕುದೂರು ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿತ್ತು. ಇಂದು ಹೇಮಲತಾಳ ಮೃತದೇಹ ಆಕೆಯ ಮನೆಯ ಸಮೀಪವೇ ಇದ್ದ ಜಮೀನಿನಲ್ಲಿ ಪತ್ತೆಯಾಗಿದೆ. ಯುವತಿಯ ದೊಡ್ಡಪ್ಪ ರವೀಂದ್ರಕುಮಾರ್ ಜಮೀನಿನಲ್ಲಿ ಯುವತಿಯ ಮೃತದೇಹ […]
ಮಾಗಡಿಯಲ್ಲಿ ಯುವತಿಯ ರೇಪ್ ಅಂಡ್ ಮರ್ಡರ್ ➤ ದೊಡ್ಡಪ್ಪನ ಜಮೀನಿನಲ್ಲಿ ಯುವತಿ ಶವವಾಗಿ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









