ಮಂಗಳೂರು

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ

(ನ್ಯೂಸ್ ಕಡಬ) newskadaba.com ಚೆನ್ನೈ, ಅ. 10:   ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತಿದ್ದ ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ವಿಜಯ ರೆಡ್ಡಿ (84) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.   ಕನ್ನಡದಲ್ಲಿ ಸುಮಾರು 40 ಕ್ಕೂ ಹೆಚ್ಚು ಚಿತ್ರಗಳಿಗೆ ನಿರ್ದೇಶಕ ವಿಜಯ ಆಕ್ಷನ್ ಕಟ್ ಹೇಳಿದ್ದರು. ಡಾ. ರಾಜ್ ಕುಮಾರ್ ನಟನೆಯ ಗಂಧದ ಗುಡಿ, ಮಯೂರ. ಶ್ರೀನಿವಾಸ ಕಲ್ಯಾಣ, […]

ಹಿಟ್ ಚಿತ್ರಗಳ ನಿರ್ದೇಶಕ ವಿಜಯ್ ರೆಡ್ಡಿ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ

ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!! Read More »

ರಾಷ್ಟ್ರೀಯ ನ್ಯೂಸ್

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಅ.10: ಪಾಕಿಸ್ತಾನಕ್ಕೆ ಯುದ್ಧ ವಿಮಾನಗಳ ಬಗ್ಗೆ ಅತ್ಯಂತ ರಹಸ್ಯ ಮಾಹಿತಿ ಪೂರೈಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಉದ್ಯೋಗಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಅಧಿಕಾರಿಗಳು ನಾಸಿಕ್ನ ಓಜರ್ನಲ್ಲಿರುವ ಎಚ್‌ಎಎಲ್ ನೌಕರನನ್ನು ಬಂಸಿ ತೀವ್ರ ವಿಚಾರಣೆ ನಡೆಸಿದೆ. ಈತ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐಗೆ ಎಚ್‌ಎಎಲ್ನ ಯುದ್ಧ ವಿಮಾನಗಳು, ತಯಾರಿಕಾ ಘಟಕ, ವಾಯುನೆಲೆ ಮತ್ತು ನಿರ್ಬಂತ ಪ್ರದೇಶಗಳ

ಯುದ್ಧ ವಿಮಾನದ ಮಾಹಿತಿ ಪಾಕ್ ಗೆ ರವಾನೆ ➤ ಮುಂಬೈ ಹೆಚ್‌ಎಎಲ್ ಅಧಿಕಾರಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 10: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಾಂಕ್ರೀಟ್ ಗೋಡೆಗೆ ಬಡಿದ ಪರಿಣಾಮ ಆರೋಗ್ಯಾಧಿಕಾರಿ ಮೃತಪಟ್ಟು, ವೈದ್ಯೆ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಅ.9ರ ಮಧ್ಯಾಹ್ನ ನೀಲೇಶ್ವರದ ಕರುವೇಚ್ಚೆರಿ ತಿರುವಿನಲ್ಲಿ ನಡೆದಿದೆ. ಮೃತರನ್ನು ಬೇಡಡ್ಕ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್ ಪೆಕ್ಟರ್ ತ್ರಿಶ್ಯೂರು ಮೂಲದ ಪೌಲ್ ಗ್ಲೆಟ್ಟೋ ಎಲ್ ಮೇರೋಕಿ (49) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಜ್ಯೂನಿಯರ್ ಹೆಲ್ತ್ ಇನ್ಸ್ ಪೆಕ್ಟರ್ ಪ್ರದೀಪ್, ಆಸ್ಪತ್ರೆ ಅಸಿಸ್ಟೆಂಟ್ ಸರ್ಜನ್

ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು Read More »

ಕರ್ನಾಟಕ

ಶ್ರೀನಗರ :ಗುಂಡಿನ ಚಕಮಕಿ ➤ ಇಬ್ಬರು ಉಗ್ರರ ಸದೆ ಬಡಿದ ಸೇನೆ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 10: ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ.ಜಮ್ಮು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್‍ಕೌಂಟರ್ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಇಬ್ಬರು ಉಗ್ರರ ಮೃತ ದೇಹವನ್ನು ಇನ್ನೂ ಪಡೆದುಕೊಂಡಿಲ್ಲ. ಕಾರ್ಯಾಚರಣೆ ಬಳಿಕ ಉಗ್ರರ ಗುರುತು ಪತ್ತೆಯಾಗಲಿದೆ ಎಂದು ಸೇನೆಯ ಅಧಿಕಾರಿ ಮೂಲಗಳು ತಿಳಿಸಿವೆ.ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ಭಾರತೀಯ ಸೇನೆಯ 01 ಆರ್‍ಆರ್

ಶ್ರೀನಗರ :ಗುಂಡಿನ ಚಕಮಕಿ ➤ ಇಬ್ಬರು ಉಗ್ರರ ಸದೆ ಬಡಿದ ಸೇನೆ Read More »

ರಾಷ್ಟ್ರೀಯ ನ್ಯೂಸ್

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 10: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್-2020ಯಲ್ಲಿ ವಿಫಲವಾಗಿದ್ದಕ್ಕೆ ವ್ಯಕ್ತಿಯೋರ್ವ ಅವರ ಮಗಳು ಝೀವಾ ಮೇಲೆ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾನೆ.ಯುಎಇಯಲ್ಲಿ ನಡೆಯುತ್ತಿರುವ ಐಪಿಎಲ್‍ನಲ್ಲಿ ಧೋನಿ ನೇತೃತ್ವದ ತಂಡ ಆರಂಭದಲ್ಲೇ ಎಡವಿದೆ. ಟೂರ್ನಿಯ ಆರಂಭದ ಮೊದಲ ಪಂದ್ಯವನ್ನು ಗೆದ್ದರೂ ನಂತರ ಅದೇ ಲಯದಲ್ಲಿ ತಂಡವನ್ನು ತೆಗೆದುಕೊಂಡು ಹೋಗುವಲ್ಲಿ ಧೋನಿ ಎಡವಿದ್ದಾರೆ. ಹೀಗಾಗಿ ವ್ಯಕ್ತಿಯೋರ್ವ ಧೋನಿಯ ಐದು ವರ್ಷದ ಮಗಳನ್ನು ಅತ್ಯಾಚಾರ ಮಾಡುವುದಾಗಿ ಟ್ವಿಟ್ಟರಿನಲ್ಲಿ ಕಮೆಂಟ್ ಮಾಡಿದ್ದಾನೆ.ಕಳೆದ ಬುಧವಾರ

ಐಪಿಎಲ್‍ನಲ್ಲಿ ಧೋನಿ ವೈಫಲ್ಯ ➤ ಧೋನಿ ಮಗಳು ಝೀವಾಗೆ ಅತ್ಯಾಚಾರ ಬೆದರಿಕೆ.! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳ: ದೇವಾಲಯದ 10 ಅರ್ಚಕರಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ತಿರುವನಂತಪುರ, ಅ.09: ಕೇರಳದ ಪದ್ಮನಾಭ ಸ್ವಾಮಿ ದೇವಾಲಯದ ಮುಖ್ಯ ಅರ್ಚಕರು, ಸಹಾಯಕ ಅರ್ಚಕರು ಮತ್ತು ಕಾವಲುಗಾರರು, ಒಟ್ಟಾಗಿ 10 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅ. 15ರ ತನಕ ಭಕ್ತರಿಗೆ ದೇವಾಲಯದ ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ತಿಳಿಸಿದ್ದಾರೆ.     ದೇವಾಲಯದ ಇಬ್ಬರು ಮುಖ್ಯ ಅರ್ಚಕರು ಸೇರಿದಂತೆ 8 ಸಹಾಯಕ ಅರ್ಚಕರಿಗೆ ಹಾಗೂ ಇಬ್ಬರು ಕಾವಲುಗಾರರಿಗೆ ಕೊರೊನಾ ತಗುಲಿದ್ದು, ಈ ಬಗ್ಗೆ ಪದ್ಮನಾಭ ಸ್ವಾಮಿ ದೇವಾಲಯದ ಕಾರ್ಯಕಾರಿ ಅಧಿಕಾರಿ ರಥೀಶನ್ ಐಎಎಸ್

ಕೇರಳ: ದೇವಾಲಯದ 10 ಅರ್ಚಕರಿಗೆ ಕೋವಿಡ್ ದೃಢ Read More »

ಕರ್ನಾಟಕ

ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಕೊಲ್ಲಮೊಗ್ರ, ಅ.09: ಕಳೆದ ದಿನ ಸಂಜೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಕೊಲ್ಲಮೊಗ್ರದ ಅಶ್ವತ್ಥ ಮರದ ಬಳಿ ಇರುವ ಸೇತುವೆ ಮೇಲೆ ನೀರು ಬಂದಿದ್ದು, ಮರವೊಂದು ಬುಡಸಮೇತ ಹಳ್ಳಕ್ಕೆ ಬಿದ್ದಿದೆ.     ಇದರಂದಾಗಿ ನೀರು ಹರಿಯಲು ಸಾಧ್ಯವಾಗದ ಕಾರಣ ಅಕ್ಕ ಪಕ್ಕದ ಮನೆಗಳಿಗೆ ನೀರು ನುಗ್ಗಿದ್ದು. ಶಶಿಕುಮಾರ್‌ ಬೊಳ್ಳಾಜೆ, ಮಹಾಲಿಂಗ ಪಾಟಾಳಿ, ಶಂಕರ ಪಾಟಾಳಿ, ರಘುನಾಥ ಪಾಟಾಳಿ ಮತ್ತಿತರರ ಮನೆಗಳಿಗೆ ನೀರು ನುಗ್ಗಿ ಹಾನಿಗಳಾಗಿವೆ.  

ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು Read More »

ಕರಾವಳಿ

ಮಂತ್ರಿಗಳೊಂದಿಗೆ ಗ್ರಾಮಸ್ಥರ ಸಂವಾದ ➤ ಶಾಸಕ ಎಸ್. ಅಂಗಾರ, ಉಸ್ತುವಾರಿ ಸಚಿವರು ಭಾಗಿ

(ನ್ಯೂಸ್ ಕಡಬ) newskadaba.com ಕನಕಮಜಲು , ಅ. 09: ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಂಘದಲ್ಲಿ ನಾನಾಜಿ ದೇಶ್ ಮುಖ್ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರದ ಅಂಗವಾಗಿ ಸಚಿವರೊಂದಿಗೆ ಸಂವಾದ ಕಾರ್ಯಕ್ರಮ ಇಂದು ನಡೆಯಿತು. ಸಂವಾದದಲ್ಲಿ ಉಸ್ತುವರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜತೆ ಗ್ರಾಮಸ್ಥರು ಮಾತುಕತೆ ನಡೆಸಿದರು. ಕಾರ್ಯಕ್ರಮದಲ್ಲಿ ಶಾಸಕ ಎಸ್. ಅಂಗಾರ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಕರ್ನಾಟಕ ದಕ್ಷಿಣ ಭಾರತ ಸಹ ಸೇವಾ ಪ್ರಮುಖ್ ನ

ಮಂತ್ರಿಗಳೊಂದಿಗೆ ಗ್ರಾಮಸ್ಥರ ಸಂವಾದ ➤ ಶಾಸಕ ಎಸ್. ಅಂಗಾರ, ಉಸ್ತುವಾರಿ ಸಚಿವರು ಭಾಗಿ Read More »

ಕರಾವಳಿ, ಕರ್ನಾಟಕ

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ

(ನ್ಯೂಸ್ ಕಡಬ) newskadaba.com ಸಂಪಾಜೆ, ಅ.09: ಸಂಪಾಜೆಯ ಗಡಿಕಲ್ಲಿನ ಮಸೀದಿಯ ಬಳಿ ಮಂಗಳೂರು ಮೈಸೂರು ರಾಜ್ಯ ಹೆದ್ದಾರಿಯು ಕಳೆದ ದಿನ ರಾತ್ರಿ ಸುರಿದ ಭಾರಿ ಮಳೆಗೆ ಚರಂಡಿ ಕುಸಿದಿದ್ದು, ಇದೀಗ ಅಪಾಯಕಾರಿ ಉಂಟುಮಾಡಿದೆ.     ದಿನಪ್ರತಿ ನೂರಾರು ವಾಹನಗಳು, ಪಾದಚಾರಿಗಳು ಈ ದಾರಿಯಲ್ಲಿ ಸಂಚರಿಸುತ್ತಿದ್ದು, ಅಪಾಯ ತಪ್ಪಿದ್ದಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಮುಂದೆ ಆಗಬಹುದಾದ ದುರ್ಘಟನೆಗಳನ್ನು ತಪ್ಪಿಸಬೇಕಾಗಿ ಸಂಪಾಜೆ ಎಸ್.ಡಿ.ಪಿ.ಐ ಪ್ರಮುಖರಾದ ಮಹಮ್ಮದ್‌ ಕುಂಞೆ ಮತ್ತು ಆಶ್ರಫ್‌ ರವರು ಈ ಮೂಲಕ ತಿಳಿಸಿದ್ದಾರೆ.

ಸಂಪಾಜೆ: ರಾಜ್ಯ ಹೆದ್ದಾರಿಯ ಚರಂಡಿ ಕುಸಿತ Read More »

ಕರಾವಳಿ
Scroll to Top