ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’
(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 09: ಕೊಡಗಿನ ಪೊಲೀಸ್ ಇಲಾಖೆಯಲ್ಲಿ ಬಾಂಬ್ ಪತ್ತೆದಳದಲ್ಲಿದ್ದ ರ‍್ಯಾಂಬೋ ಅನ್ನೋ ಸ್ಕ್ವಾಡ್ ಡಾಗ್ ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದೆ. ಹೀಗಾಗಿ ಮಡಿಕೇರಿಯ ಪೊಲೀಸ್ ಮೈದಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ.ಪತ್ತೆದಳದಲ್ಲಿದ್ದ ರ‍್ಯಾಂಬೋ ಶ್ವಾನ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿತ್ತು. 2013ರ ಅಕ್ಟೋಬರ್‌ನಲ್ಲಿ ಹುಟ್ಟಿದ ಶ್ವಾನವನ್ನು ನಾಲ್ಕು ತಿಂಗಳ ಮರಿ ಇರುವಾಗಲೇ ಪೊಲೀಸ್ ತರಬೇತಿಗೆ ಕರೆತರಲಾಗಿತ್ತು. ಈ ಶ್ವಾನ ಅಷ್ಟೇ ಶಿಸ್ತು ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿತ್ತು. ಹೀಗಾಗಿಯೇ ಇದಕ್ಕೆ ರ‍್ಯಾಂಬೋ ಎಂಬ ಹೆಸರಿಡಲಾಗಿತ್ತು […]
ಬಾಂಬ್ ಪತ್ತೆದಳದ ಸಿಪಾಯಿ ‘ರ್‍ಯಾಂಬೊ’ ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ ‘ರ‍್ಯಾಂಬೋ’ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









