ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!!
(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 28: ಮಗುವಿಗೆ ದೆವ್ವ, ಭೂತ ಮೆಟ್ಟಿಕೊಂಡಿದೆ, ಬಿಡಿಸುತ್ತೇನೆ ಎಂದು ಮಂತ್ರವಾದಿಯೊಬ್ಬ 2 ವರ್ಷದ ಕಂದಮ್ಮಳನ್ನೇ ಬಲಿ ಪಡೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತ ಮಗು ಪೂರ್ಣಿಕಾ ಎಂದು ಗುರುತಿಸಲಾಗಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಜ್ಕಿಕ್ಯಾತನಹಳ್ಳಿ ನಿವಾಸಿಗಳಾದ ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ. 2 ವರ್ಷದ ಪೂರ್ಣಿಕಾ ಆಗಾಗ ಬೆಚ್ಚಿ ಬೀಳುತ್ತಿದ್ದಳಂತೆ. ಹಾಗಾಗಿ ಆಕೆಯನ್ನು ಸ್ಥಳೀಯ ಮಂತ್ರವಾದಿ ರಾಕೇಶ್ ಎಂಬಾತನ ಬಳಿ ಕರೆದುಕೊಂಡು ಹೋಗಿದ್ದಾರೆ. ಮಂತ್ರವಾದಿ ರಾಕೇಶ್, ಮಗುಗೆ ದೆವ್ವ […]
ದೆವ್ವ ಬಿಡಿಸುತ್ತೇನೆಂದು ಮಗುವನ್ನೇ ಕೊಂದ ಮಾಂತ್ರಿಕ..!! Read More »
ಕರ್ನಾಟಕ, ಕ್ರೈಮ್ ನ್ಯೂಸ್









