ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ
(ನ್ಯೂಸ್ ಕಡಬ) newskadaba.com ಕಡಬ, ಸೆ.23: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ 54 ವರ್ಷದ ವ್ಯಕ್ತಿ, ಶಿರಾಡಿಯ 47 ವರ್ಷದ ಮಹಿಳೆ, 22 ವರ್ಷದ ಯುವಕ, ಬಂಟ್ರ ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದೆ.
ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ Read More »
ಕರಾವಳಿ









