ಉದ್ಯಮಿ ಹಾಜಿ ಎಸ್. ಇಬ್ರಾಹಿಂ ಕೆಮ್ಮಾಡಿ ನಿಧನ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ.23: ಸುಳ್ಯ ತಾಲೂಕು ಸಂಯುಕ್ತ ಜಮಾಯತ್ ಮಾಜಿ ಅಧ್ಯಕ್ಷ ಸುಳ್ಯದಲ್ಲಿ ಹಿಂದೆ ಉದ್ಯಮ ನಡೆಸುತ್ತಿದ್ದು ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ನ ಅಧ್ಯಕ್ಷರು, ಸುಳ್ಯ ಎ.ಪಿ.ಯಂ.ಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿಯವರ ಸಹೋದರ ಹಾಜಿ ಎಸ್. ಇಬ್ರಾಹಿಂ ಕಮ್ಮಡಿ(75) ರವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಮ್ಮಾಡಿ ಫ್ಲೈವುಡ್ ಮತ್ತು ಬ್ಲಕ್ ಬೋರ್ಡ್ ಸಂಸ್ಥೆಯ ಮಾಲಕರೂ ಉದ್ಯಮಿಯ ಆಗಿರುವ ಹಾಜಿ ಎಸ್. ಇಬ್ರಾಹಿಂ ಕೆಮ್ಮಾಡಿಯವರು ಸಾಮಾಜಿಕ ಧಾರ್ಮಿಕ […]
ಉದ್ಯಮಿ ಹಾಜಿ ಎಸ್. ಇಬ್ರಾಹಿಂ ಕೆಮ್ಮಾಡಿ ನಿಧನ Read More »
ಕರಾವಳಿ







